ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ.
ಚೂಡಾಮಣಿ ಪತಿ ಸಾಫ್ಟ್ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು ಇದೆ. ಚೂಡಾಮಣಿ ದಕವರಪು ಕೂಚಿಪುಡಿ ನೃತ್ಯಗಾರ್ತಿ. 5 ವರ್ಷದವರಿರುವಾಗಲೇ ಸ್ಟೇಜ್ ಶೋ ನೀಡಿದ ಚೂಡಾಮಣಿ ಈಗ ಹೈದರಾಬಾದ್ನಲ್ಲಿ ನಟರಾಜ ಇನ್ಸ್ಟ್ಯೂಟ್ ಆಫ್ ಆಟ್ರ್ಸ ಎಂಬ ನೃತ್ಯ ಶಾಲೆಯನ್ನು ನಡೆಸುತ್ತಿದ್ದಾರೆ. ಸಹಜ ಸ್ಥಿತಿಯಲ್ಲಿರುವಾಗ ಭರತನಾಟ್ಯ ಮಾಡುವುದು ಕಷ್ಟ. ಅಂದರೆ, ಮುಖದ ಹಾವಭಾವ, ಚಲನೆ ಎಲ್ಲವೂ ಪರಿಪೂರ್ಣವಾಗಿರಬೇಕು.
ಅಂತದ್ದರಲ್ಲಿ 8 ತಿಂಗಳ ಗರ್ಭಿಣಿಯಾಗಿದ್ದಾಗ ಕೂಡಾ ನೃತ್ಯಾಭ್ಯಾಸ ಮಾಡಿ ಸ್ಟೇಜ್ ಶೋ ನೀಡಿ ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದ್ದಾರೆ. ಏನಾದರೂ ಈ ಸಾಹಸವನ್ನು ಬೇರೆ ಹೆಣ್ಣು ಮಕ್ಕಳು ಮಾಡದಿರಲಿ ಎಂಬುದು ನಮ್ಮ ಮನವಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…
ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….
ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?