News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

8 ತಿಂಗಳ ಗರ್ಭಿಣಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ರೆಕಾರ್ಡ, ಜಾಲತಾಣದಲ್ಲಿ ವೈರಲ್.!

66

ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ  ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ.

ಚೂಡಾಮಣಿ ಪತಿ ಸಾಫ್ಟ್‍ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು ಇದೆ. ಚೂಡಾಮಣಿ ದಕವರಪು ಕೂಚಿಪುಡಿ ನೃತ್ಯಗಾರ್ತಿ. 5 ವರ್ಷದವರಿರುವಾಗಲೇ ಸ್ಟೇಜ್ ಶೋ ನೀಡಿದ ಚೂಡಾಮಣಿ ಈಗ ಹೈದರಾಬಾದ್‍ನಲ್ಲಿ ನಟರಾಜ ಇನ್ಸ್‍ಟ್ಯೂಟ್ ಆಫ್ ಆಟ್ರ್ಸ ಎಂಬ ನೃತ್ಯ ಶಾಲೆಯನ್ನು ನಡೆಸುತ್ತಿದ್ದಾರೆ. ಸಹಜ ಸ್ಥಿತಿಯಲ್ಲಿರುವಾಗ ಭರತನಾಟ್ಯ ಮಾಡುವುದು ಕಷ್ಟ. ಅಂದರೆ, ಮುಖದ ಹಾವಭಾವ, ಚಲನೆ ಎಲ್ಲವೂ ಪರಿಪೂರ್ಣವಾಗಿರಬೇಕು.
ಅಂತದ್ದರಲ್ಲಿ 8 ತಿಂಗಳ ಗರ್ಭಿಣಿಯಾಗಿದ್ದಾಗ ಕೂಡಾ ನೃತ್ಯಾಭ್ಯಾಸ ಮಾಡಿ ಸ್ಟೇಜ್ ಶೋ ನೀಡಿ ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದ್ದಾರೆ. ಏನಾದರೂ ಈ ಸಾಹಸವನ್ನು ಬೇರೆ ಹೆಣ್ಣು ಮಕ್ಕಳು ಮಾಡದಿರಲಿ ಎಂಬುದು ನಮ್ಮ ಮನವಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಈಗ ಎಲ್ಲಾ ಗ್ರಾಮ ಪಂಚಾಯತ್ ಗಳಿಗೆ ಹೈ ಸ್ಪೀಡ್ ಬ್ರಾಡ್ ಬಾಂಡ್ ಸೇವೆ..!ತಿಳಿಯಲು ಈ ಲೇಖನ ಓದಿ ..

    ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.

  • ಆರೋಗ್ಯ

    ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರಲು. ಈ ಒಂದು ಪಲ್ಯ ತಿಂದರೆ ಸಾಕು. ಈ ಅರೋಗ್ಯ ಮಾಹಿತಿ ನೋಡಿ.

    ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ.  ನಂತರ ಒಂದು ಪಾತ್ರೆಗೆ ಎಣ್ಣೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ…ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….

  • ಮನರಂಜನೆ

    ತಂದೆಯಾದ ಬಿಗ್ ಬಾಸ್ ಸ್ಪರ್ದಿ ರಿಯಾಜ್ ಭಾಷಾ…ಯಾವ ಮಗು ಈ ಸುದ್ದಿ ನೋಡಿ..

    ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್‍ 5 ರ ಸ್ಪರ್ಧಿ ರಿಯಾಜ್‍ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್‍ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…

  • ಸುದ್ದಿ

    ನೀವು ಬ್ರೆಜಿಲ್ ಪ್ರವಾಸಕ್ಕೆ ಹೋಗ್ತೀರಾ?; ವೀಸಾ ಚಿಂತೆ ಬಿಟ್ಟು ಇಲ್ಲಿ ಓದಿ…!

    ನೀವು ಬ್ರೆಜಿಲ್​ಗೆ ಪ್ರವಾಸ ಹೋಗುವ ಪ್ಲಾನ್​ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್​ ಸರ್ಕಾರ ಮಾಡಿದೆ. ಬ್ರೆಜಿಲ್​ ಅಧ್ಯಕ್ಷ  ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್​ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್​ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ​ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್​ ಚೀನಾ ಪ್ರವಾಸದ…