ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ.
ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ತೀವ್ರ ರಕ್ತಸ್ರಾವವಾಗಿ ರಾಕೇಶ್ ಮೃತಪಟ್ಟಿದ್ದಾರೆ.ಮೃತ ರಾಕೇಶ್ ಕ್ರಿಕೆಟ್ ಕೋಚ್ನಲ್ಲಿ ಕೆಲಸ ಮಾಡುತ್ತಿದ್ದು, ಯುವತಿಯನ್ನು ಪ್ರೀತಿಸುತ್ತಿದ್ದನು. ಹೀಗಾಗಿ ಪ್ರೀತಿ ವಿಚಾರವಾಗಿಯೇ ಆತನನ್ನು ಕೊಲೆ ಮಾಡಲಾಗಿದೆ ಎಂದು ಮೃತನ ಸ್ನೇಹಿತ ತಿಳಿಸಿದ್ದಾರೆ.
ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಮರಣಿಸಿದ ನಂತರ ಆತನ ಶ್ರಾದ್ಧ ಕರ್ಮಗಳನ್ನು ಮಾಡುವವರೆಗೂ ಆತನ ಆತ್ಮ ಈ ಲೋಕದಲ್ಲೇ ತಿರುಗಾಡುತ್ತಿರುತ್ತದೆ ಎಂದು ಹಿಂದು ಪುರಾಣಗಳು ನಂಬುತ್ತವೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…
ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….
ಭಾನುವಾರ ಇಂಗ್ಲೆಂಡ್ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…
ಸ್ಮಾರ್ಟ್ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್ಫೋನ್ಸ್ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ
ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.