ಸುದ್ದಿ

ಇದು ಮೂಢನಂಬಿಕೆಯಲ್ಲ ಸತ್ಯ ಈ ಹಿಂದೂ ಆಚರಣೆಗಳ ಬೆನ್ನಿಗಿದೆ ವಿಜ್ಞಾನ ನೀವು ತಿಳಿಯಲೇಬೇಕು,.!

368

ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ  ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ.

ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ ಕಲ್ಯಾಣಿಗೆ, ಕೆರೆಗೆ, ನದಿಗೆ ಎಸೆಯುವುದರಿಂದ ಅದೃಷ್ಟಒಲಿಯುತ್ತದೆ ಎಂಬ ನಂಬಿಕೆ ಇದೆ. ಇದೇ ನಂಬಿಕೆ ಮೇಲೆ ಈಗಲೂ ಹಲವರು ಹೀಗೆ ನಾಣ್ಯಗಳನ್ನು ಕಲ್ಯಾಣಿಗೆಸೆಯುವುದನ್ನುಕಾಣಬಹುದು .ಆದರೆ, ಹೀಗೆ ಸಾವಿರಾರು ಕೈಗಳನ್ನು ದಾಟಿ ಬ್ಯಾಕ್ಟೀರಿಯಾಗಳ ಆಗರವಾಗಿರುವ ನಾಣ್ಯಗಳನ್ನು ನೀರಿಗೆಸೆದು, ನೀರನ್ನು ಮಲಿನಗೊಳಿಸಲಾಗುತ್ತಿದೆ ಎಂಬ ಆರೋಪ ಇದಕ್ಕಿದೆ.

ಆದರೆ, ಈ ಅಭ್ಯಾಸ ಶುರುವಾದದ್ದು ಹೀಗಲ್ಲ,ಹಿಂದಿನ ಕಾಲದಲ್ಲಿ ತಾಮ್ರದ ನಾಣ್ಯಗಳನ್ನು ಬಳಸಲಾಗುತ್ತಿತ್ತು.ಈ ಕಾಪರ್ ಮನುಷ್ಯನ ದೇಹಕ್ಕೆ ಬಹಳಷ್ಟು ಆರೋಗ್ಯ ಲಾಭಗಳನ್ನು ತಂದುಕೊಡುತ್ತದೆ. ಅದೇಕಾರಣಕ್ಕೆ ಈಗೀಗ ಎಲ್ಲರೂ ಕಾಪರ್ ಬಾಟಲ್, ಲೋಟಗಳನ್ನು ಬಳಸುವುದು ಟ್ರೆಂಡ್ ಕೂಡಾ ಆಗಿದೆ ಹೀಗೆ ಕಾಪರ್ ನಾಣ್ಯಗಳನ್ನು ನೀರಿಗೆಹಾಕಿ, ನಂತರದಲ್ಲಿ ಆ ನೀರಿನ ಸೇವನೆಯಿಂದ ಮನುಷ್ಯನ ದೇಹಕ್ಕೆ ಅಗತ್ಯವಿರುವಷ್ಟು ಕಾಪರ್ಸೇರಿಸುವುದು ಹಿರಿಯರ ಉದ್ದೇಶವಾಗಿತ್ತು. ಆಗನದಿಯ ನೀರು ಮಾತ್ರ ಕುಡಿಯುವ ನೀರಿನ ಮೂಲವಾಗಿತ್ತು. ಇದನ್ನುದೇವರ ಹೆಸರಿನಲ್ಲೊಂದು ಆಚರಣೆಯಾಗಿಸಿದರೆ,ಎಲ್ಲರೂ ಈ ಮಾರ್ಗ ಅನುಸರಿಸುತ್ತಾರೆ, ಎಲ್ಲರಿಗೂಅಗತ್ಯವಾದ ಕಾಪರ್ ದೊರೆಯುತ್ತದೆ ಎಂಬುದುಈ ಆಚರಣೆ ಹಿಂದಿನ ಉದ್ದೇಶ. 

ಯಾರನ್ನಾದರೂ ನೋಡಿದೊಡನೆ ನಮಸ್ಕರಿಸುವುದು : ಹಿಂದೂಸಂಸ್ಕೃತಿಯಲ್ಲಿ ಜನರು ಮತ್ತೊಬ್ಬರನ್ನು ಭೇಟಿಯಾದಕೂಡಲೇ ಎರಡೂ ಕೈ ಜೋಡಿಸಿ ನಮಸ್ಕರಿಸುವುದು ಪದ್ಧತಿಸಾಮಾನ್ಯವಾಗಿ ಹೀಗೆ ನಮಸ್ಕರಿಸುವುದು ಗೌರವಿಸುವಪ್ರತೀಕ ಎಂಬ ನಂಬಿಕೆಯಿದೆ. ಆದರೆ, ವೈಜ್ಞಾನಿಕವಾಗಿ ಹೇಳಬೇಕೆಂದರೆಹೀಗೆಕೈ ಜೋಡಿಸಿದಾಗ ಎರಡೂ ಕೈಗಳ ಎಲ್ಲ ಬೆರಳುಗಳೂ ಪ್ರೆಸ್ ಆಗುತ್ತವೆ. ಎಲ್ಲ ಬೆರಳುಗಳ ತುದಿಯಲ್ಲಿ ನರತಂತುಗಳಿವೆ. ಇವುಕಣ್ಣು, ಕಿವಿ, ಮನಸ್ಸಿನ ಪ್ರೆಶರ್ ಪಾಯಿಂಟ್‌ಗಳು.

ಕಾಲುಂಗುರ ಧರಿಸುವುದು : ಹೆಂಗಸಿಗೆ ಮದುವೆಯಾಗಿದೆ ಎಂಬುದನ್ನುಸೂಚಿಸಲು ಆಕೆ ಕಾಲುಂಗುರ ಧರಿಸಬೇಕೆಂದು ನಾವುನಂಬಿದ್ದೇವೆ. ಆದರೆ ಈಆಚರಣೆ ಜಾರಿಗೆ ತಂದ ಹಿಂದೆ ಬೇರೆ ಸದುದ್ದೇಶವಿದೆ. ಸಾಮಾನ್ಯವಾಗಿಕಾಲುಂಗುರವನ್ನು ಮಹಿಳೆಯರು ಎರಡನೇ ಬೆರಳಿಗೆ ಧರಿಸುತ್ತಾರೆ.ಈ ಬೆರಳಿನಲ್ಲಿರುವ ನರತಂತುಗಳುಗರ್ಭಕೋಶ ಹಾಗೂ ಹೃದಯಕ್ಕೆ ಸಂಪರ್ಕ ಹೊಂದಿರುತ್ತವೆ. ಹಾಗಾಗಿ ಈಬೆರಳಿಗೆ ಉಂಗುರ ತೊಡುವುದರಿಂದ ಗರ್ಭಕೋಶವನ್ನುಬಲಪಡಿಸುತ್ತದೆ….


ದೇವಸ್ಥಾನಗಳಲ್ಲಿ ಗಂಟೆ : ಗರ್ಭಗುಡಿಯ ಬಳಿಹೋಗುವಾಗ ಗಂಟೆ ಬಡಿಯುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡುಬಂದಿದೆ. ಈ ಗಂಟೆಯ ಶಬ್ದ ಕೆಟ್ಟ ಶಕ್ತಿಗಳನ್ನು ದೂರವಿರಿಸುತ್ತದೆಎಂಬ ನಂಬಿಕೆ ಇದೆಯಾದರೂ, ವೈಜ್ಞಾನಿಕವಾಗಿ, ಈಗಂಟೆ ಹೊಮ್ಮಿಸುವ ನಿನಾದ ಹಾಗೂ ಅದರ ಮೊಳಗುವಿಕೆ ಮನಸ್ಸಿನಿಂದ ಬೇರೆಲ್ಲ ಯೋಚನೆ ದೂರವಾಗಿಸಿ, ಏಕಾಗ್ರಚಿತ್ತ ನೀಡುತ್ತದೆ.

ಅಶ್ವತ್ಥ ಮರ ಪೂಜೆ : ಅಶ್ವತ್ಥ ಮರವು ಸಾಮಾನ್ಯ ಜನರಿಗೆ ಅಷ್ಟೇನು ಪ್ರಯೋಜನವಿಲ್ಲ. ಅದರಹಣ್ಣನ್ನು ನಾವು ತಿನ್ನುವುದಿಲ್ಲ. ಇದರಕಟ್ಟಿಗೆ  ಯಾವುದಕ್ಕೂಬಳಸುವಷ್ಟು ಗಟ್ಟಿಯಿರುವುದಿಲ್ಲ. ಹಾಗಿದ್ದರೂ,ಅಶ್ವತ್ಥ ಮರವನ್ನು ದೇವರೆಂದು ಪೂಜಿಸುವುದೇಕೆ? ಏಕೆಂದರೆಇದೊಂದೇ ಮರ ರಾತ್ರಿ ಹೊತ್ತಿನಲ್ಲೂ ಆಮ್ಮಜನಕವನ್ನೇಹೊರಸೂಸುತ್ತದೆ. ಈ ಕಾರಣಕ್ಕಾಗಿ ಈ ಮರವನ್ನು ರಕ್ಷಿಸಬೇಕಾಗಿರುವುದರಿಂದಅದಕ್ಕೆ ದೇವರ ಪಟ್ಟ ಕಟ್ಟಿ ಪೂಜಿಸುವ ಯೋಚನೆ ಹಿರಿಯರಿಗೆ ಬಂದಿದೆ. 

ಸೂರ್ಯ ನಮಸ್ಕಾರ : ಹಿಂದೂಗಳು ಬೆಳಗ್ಗೆ ಹಾಗೂ ಸಂಜೆಯ ಹೊತ್ತಿನಲ್ಲಿ ಸೂರ್ಯನಮಸ್ಕಾರ ಹಾಗೂ ಸಂಧ್ಯಾವಂದನೆ ಆಚರಿಸಿಕೊಂಡುಬರುತ್ತಿದ್ದಾರೆ. ಇದಕ್ಕೆ ಕಾರಣವೆಂದರೆ ಬೆಳಗಿನ ಹಾಗೂ ಸಂಜೆಯ ಬಿಸಿಲು ಮನುಷ್ಯನ ದೇಹಕ್ಕೆ ಅತ್ಯಗತ್ಯ. ಇದು ವಿಟಮಿನ್ ಡಿ ನೀಡುವ ಜೊತೆಗೆ ದೇಹವನ್ನು ಚೇತೋಹಾರಿಯಾಗಿಸುತ್ತದೆ.ಇದರೊಂದಿಗೆ ಬೆಳಗ್ಗೆ ಬೇಗ ಏಳುವುದು ಅಭ್ಯಾಸವೂ ಆಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತೂಕ ಇಳಿಸಿಕೊಳ್ಳಬೇಕೇ ಹಾಗಾದ್ರೆ ದೋಸೆ ತಿನ್ನಿ ಸ್ಲಿಮ್ ಆಗಿರಿ…!

    ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…

  • ರಾಜಕೀಯ

    ರಾಜ್ಯದಲ್ಲಿ ಲೋಕಸಭಾ ಫಲಿತಾಂಶ 4 ಗಂಟೆ ವಿಳಂಬ!

    ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…

  • ಸುದ್ದಿ

    ಬರೋಬ್ಬರಿ 40 ಕೋಟಿ ಆಫರ್ ರಿಜೆಕ್ಟ್ ಮಾಡಿದ ವಿಜಯ್ ದೇವರಕೊಂಡ…!

    ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.

  • ಆರೋಗ್ಯ

    ನಿಮ್ಮ ದೇಹದ ಎತ್ತರವನ್ನು ಹೆಚ್ಚಿಸಿಕೊಳ್ಳಳು ಬೇಕಾದ ಆಹಾರ ಯಾವುದು ಗೊತ್ತ…? ಹಾಗಾದರೆ ಈ ಲೇಖನವನ್ನು ಓದಿ …

    ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
    ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.

  • ಉಪಯುಕ್ತ ಮಾಹಿತಿ

    ಹಸುವಿನ ತುಪ್ಪದಲ್ಲಿ ಅಡಗಿದೆ ಪೋಷಕಾಂಶಗಳ ಆಗರ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!