ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ.
ಇದೇ ವೇಳೆ ರಾಜಕಾರಣಿಗಳು ಸ್ವಿಸ್ ಬ್ಯಾಂಕ್ನಲ್ಲಿಟ್ಟಿರುವ ಹಣವನ್ನು ತಂದು ರೈತರ ಅಕೌಂಟ್ಗೆ 15 ಲಕ್ಷ ಹಾಕುವುದಾಗಿ ಹೇಳಿದ್ರು. ಹಾಗಾದ್ರೆ ಆ ಭರವಸೆ ಏನಾಯ್ತು..? ಆಡಳಿತಕ್ಕೆ ಬರುವ ಮುನ್ನ ರೈತರಿಗೆ ಮೋದಿ ಕೊಟ್ಟ ವಾಗ್ದಾನ ಏನಾಯ್ತು..? ಇದನ್ನು ಬಿಜೆಪಿಯವರಿಗೆ ಮತ್ತು ಪ್ರಧಾನಿ ಮೋದಿಯವರಿಗೆ ಪ್ರಶ್ನಿಸಬೇಕೆಂದು ಕಾರ್ಯಕರ್ತರಿಗೆ ಶಿವಲಿಂಗೇಗೌಡ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…
ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.