ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ ಕೇದಾರನಾಥಕ್ಕೆ ಭೇಟಿ ನೀಡಿದರು. ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು.
ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಕೇದಾರನಾಥ ಕಣಿವೆಯ ಸುತ್ತಲಿನ ಎಲ್ಲ ಅಧಿಕಾರಿಗಳೂ ಕಟ್ಟೆಚ್ಚರದಿಂದ ಇರುವಂತೆ ರಾಜ್ಯ ವಿಕೋಪ ಪರಿಹಾರ ಪಡೆಯ (ಎಸ್ಡಿಆರ್ಎಫ್) ಕಮಾಂಡೆಂಟ್ ತೃಪ್ತಿ ಭಟ್ ನಿರ್ದೇಶನ ನೀಡಿದ್ದಾರೆ.
ಕೇದಾರನಾಥದ ಭಗವಾನ್ ಶಿವನ ಮಂದಿರಕ್ಕೆ ಪ್ರಧಾನಿ ಮೋದಿ ಹಿಂದೆಯೂ ಹಲವು ಬಾರಿ ಭೇಟಿ ನೀಡಿದ್ದರು. ಆರು ತಿಂಗಳ ಚಳಿಗಾಲದ ರಜೆಯ ಬಳಿಕ ಕೇದಾರನಾಥ ಮಂದಿರದ ವೆಬ್ಸೈಟ್ ಅನ್ನು ಪ್ರವಾಸಿಗರ ಬುಕಿಂಗ್ಗಾಗಿ ಮತ್ತೆ ಮೇ 9ರಂದು ತೆರೆಯಲಾಗಿದೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಲವಾರು ಯೋಜನೆಗಳನ್ನು ಕೈಬಿಟ್ಟು ಒಂದನ್ನು ಮಾತ್ರ ಆಯ್ಕೆ ಮಾಡಿಕೊಂಡಲ್ಲಿ ಸಿದ್ಧಿಗೆ ಅನುಕೂಲವಾಗುವುದು. ಪರಾಕ್ರಮ ರಾಹು ಸಂಚಾರದಿಂದಾಗಿ ಸಂವಹನ ಕಾರ್ಯದಲ್ಲಿ ಹಿನ್ನಡೆ ಉಂಟಾಗುವುದು. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ…
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…