ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು.

ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು.

ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ ನಮ್ಮ ಮಾತುಗಳು ಕೇಳಿ ಬಂದಿತ್ತು. ಈ ಕುರಿತು ಕಾಂಗ್ರೆಸ್ ಕೂಡಾ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿತ್ತು.

ಇದೀಗ ಚಿತ್ರದುರ್ಗ ಜಿಲ್ಲಾ ರಕ್ಷಣಾಧಿಕಾರಿ ಡಾ. ಕೆ. ಅರುಣ್ ಟ್ರಂಕ್ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಈ ಟ್ರಂಕ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆಗೆ ಸೇರಿದ ಸಾಮಗ್ರಿಗಳಿದ್ದವು ಎಂದು ಅವರು ಹೇಳಿದ್ದು, ಈ ಕುರಿತು ಮತ್ತಷ್ಟು ಮಾಹಿತಿಗಳನ್ನು ಕಲೆ ಹಾಕುತ್ತಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…
ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…
ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…