ರಾಜಕೀಯ

ಮೋದಿ ರಾಜ್ಯಕ್ಕೆ ಬಂದರೆ ದವಡೆಗೆ ಒಡೆಯಿರಿ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ಶಾಸಕ..!

53

ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್‍ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಜೆಡಿಎಸ್‍ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ.

ಇದೇ ವೇಳೆ ರಾಜಕಾರಣಿಗಳು ಸ್ವಿಸ್‍ ಬ್ಯಾಂಕ್‍ನಲ್ಲಿಟ್ಟಿರುವ ಹಣವನ್ನು ತಂದು ರೈತರ ಅಕೌಂಟ್‍ಗೆ 15 ಲಕ್ಷ ಹಾಕುವುದಾಗಿ ಹೇಳಿದ್ರು. ಹಾಗಾದ್ರೆ ಆ ಭರವಸೆ ಏನಾಯ್ತು..? ಆಡಳಿತಕ್ಕೆ ಬರುವ ಮುನ್ನ ರೈತರಿಗೆ ಮೋದಿ ಕೊಟ್ಟ ವಾಗ್ದಾನ ಏನಾಯ್ತು..? ಇದನ್ನು ಬಿಜೆಪಿಯವರಿಗೆ ಮತ್ತು ಪ್ರಧಾನಿ ಮೋದಿಯವರಿಗೆ ಪ್ರಶ್ನಿಸಬೇಕೆಂದು ಕಾರ್ಯಕರ್ತರಿಗೆ ಶಿವಲಿಂಗೇಗೌಡ ಸೂಚನೆ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಮೋದಿ ಅಭಿಮಾನಿಗಳಿಗೆ ಸವಾಲು ಹಾಕಿದ, ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು!ಏನದು ಸವಾಲು ಗೊತ್ತಾ?

    ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ. ‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ. ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ…

  • ಸಾಧನೆ, ಸುದ್ದಿ

    7 ವರ್ಷ ಕಾದು, ಕೊನೆಗೂ ವಿಶ್ವದ ಅತೀ ಎತ್ತರದ ಬಿಲ್ಡಿಂಗ್ ಗೆ ಮಿಂಚು ಬಡಿಯೋದನ್ನ ಸೆರೆಹಿಡಿದ.

    ಸಂಯುಕ್ತ ಅರಬ್ ಎಮಿರೇಟ್ಸ್‌ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್‌ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…

  • ಸುದ್ದಿ

    ಕುಷ್ಠ ರೋಗಿಯ ಅನ್ನ, ಪಿಂಚಣಿ ಕಿತ್ತುಕೊಂಡ ಆಧಾರ್..! ಓದಿ ಈ ಮನಕಲುಕುವ ಸ್ಟೋರಿ…

    ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!

  • inspirational

    ಸಿ ಮ್ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ- ಮಾಜಿ ಸಿಮ್ ಸಿದ್ದರಾಮಯ್ಯ ಸ್ಪಷ್ಟನೆ

    ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…

  • ಸುದ್ದಿ

    ಈ ಎರಡು 2 ಆ್ಯಪ್ ನಿಮ್ಮಲ್ಲಿದ್ದರೆ ಸಾಕು, ದುಬಾರಿ ದಂಡದಿಂದ ಬಚಾವ್ ಆಗಬಹುದು,.! ಇಲ್ಲಿದೆ ನೋಡಿ ಮಾಹಿತಿ!

    ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್‌ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್‌ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ  ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ…ಇಂದು ನಿಮಗೆ ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…

    ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್‌ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…