ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್‌ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ.

ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್‌ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ ಹೆಚ್ಚು ಖರ್ಚು ಕೂಡಾ ಆಗೋದಿಲ್ಲ, ಆ ಟಿಪ್ಸ್ ಯಾವುದೆಂದು ನೋಡೋಣ ಬನ್ನಿ.

ಕರ್ಪೂರ : ದೇವರಿಗೆ ಕರ್ಪೂರ ಹಚ್ಚುವಾಗ ಅದು ಎಷ್ಟೊಂದು ಪರಿಮಳ ಬರುತ್ತದೆ ಅಲ್ವಾ? ಸೊಳ್ಳೆಗಳನ್ನು ಓಡಿಸಲು ಸೊಳ್ಳೆ ಬತ್ತಿಗಳನ್ನು ಹಚ್ಚುವ ಬದಲು ನೀವು ಕರ್ಪೂರವನ್ನು ಹಚ್ಚಿ ನೋಡಿ. ಕರ್ಪೂರ ಹಚ್ಚಿದ 15ರಿಂದ 20 ನಿಮಿಷಗಳಲ್ಲಿ ಸೊಳ್ಳೆಗಳೆಲ್ಲಾ ಮಾಯವಾಗುತ್ತವೆ.

ಪುದೀನಾ : ಪುದೀನಾ ಕೂಡ ಸೊಳ್ಳೆ ನಿವಾರಕ ಸಸ್ಯವಾಗಿದೆ, ಆದರೆ ಈ ಸಸ್ಯವು ಬೇಗನೆ ಬೆಳೆಯುವುದರಿಂದ ಮನೆಯಲ್ಲಿ ನೆಟ್ಟಾಗ ವಿಶೇಷ ಕಾಳಜಿಯ ಅಗತ್ಯವಿರುತ್ತದೆ. ಇದು ನಿಮ್ಮ ಮಡಕೆ ಅಥವಾ ಇಡೀ ಉದ್ಯಾನದಲ್ಲಿ ಕೆಲವೇ ದಿನಗಳಲ್ಲಿ ಹರಡಬಹುದು. ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ನೀವು ಪುದೀನಾ ಎಣ್ಣೆಯನ್ನು ಬಳಸಬಹುದು ಏಕೆಂದರೆ ಅದರ ಎಲೆಗಳ ಸುಗಂಧವು ಸೊಳ್ಳೆಗಳನ್ನು ದೂರ ಇರಿಸಲು ಸೂಕ್ತವಾಗಿದೆ. ಈ ಪುದೀನಾ ಎಣ್ಣೆಯನ್ನು ನೀವು ಮನೆಯಲ್ಲೇ ತಯಾರಿಸಬಹುದು.

ಈರುಳ್ಳಿ ಮತ್ತು ಬೆಳ್ಳುಳ್ಳಿ : ನಮ್ಮ ಮನೆಗಳಲ್ಲಿ ಬೆಳ್ಳುಳ್ಳಿ ಮತ್ತು ಈರುಳ್ಳಿ ಹೇರಳವಾಗಿ ಅಡುಗೆ ಉದ್ದೇಶಕ್ಕಾಗಿ ಬಳಸಲಾಗುತ್ತದೆ. ಆದರೆ ಸೊಳ್ಳೆಗಳನ್ನು ನಿವಾರಿಸಲು ಬೆಳ್ಳುಳ್ಳಿ ಮತ್ತು ಈರುಳ್ಳಿ ಸಸ್ಯವೂ ಉಪಯುಕ್ತವಾಗಿದೆ ಎಂದು ನಿಮಗೆ ತಿಳಿದಿದೆಯೇ? ನಿಮ್ಮಲ್ಲಿ ಈರುಳ್ಳಿ ಅಥವಾ ಬೆಳ್ಳುಳ್ಳಿ ಗಿಡ ಇಲ್ಲವೆಂದಾದರೆ ಸೊಳ್ಳೆಗಳನ್ನು ಓಡಿಸಲು ನೀವು ಮೊಳಕೆಯೊಡೆದ ಈರುಳ್ಳಿ ಅಥವಾ ಬೆಳ್ಳುಳ್ಳಿಯನ್ನು ಬಳಸಬಹುದು. ಏಕೆಂದರೆ ಈರುಳ್ಳಿ ಮತ್ತು ಬೆಳ್ಳುಳ್ಳಿ ಕಾಂಡವು ಬಲವಾದ ದುರ್ವಾಸನೆಯನ್ನು ಹೊಂದಿರುತ್ತದೆ, ಇದು ಸೊಳ್ಳೆಗಳು ಮತ್ತು ಇತರ ಕೀಟಗಳನ್ನು ದೂರ ಇಡುತ್ತದೆ.
ನಿಂಬೆ : ನಿಂಬೆ ವಾಸನೆಯ ಅದ್ಭುತ ಸಸ್ಯವಾಗಿದೆ. ನಿಮ್ಮ ಆರೋಗ್ಯವನ್ನು ಸುಧಾರಿಸಲು ಮತ್ತು ಸೊಳ್ಳೆಗಳನ್ನು ತಡೆಗಟ್ಟಲು ಇದು ಅತ್ಯುತ್ತಮ ಮಾರ್ಗವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ,’ಕರ್ನಾಟಕದ ಸಿಂಗಂ’ ಎಂದೇ ಖ್ಯಾತಿ ಗಳಿಸಿರುವ ರವಿ.ಡಿ.ಚನ್ನಣ್ಣನವರ್ ಇನ್ನು ಮುಂದೆ,ಬೆಂಗಳೂರಿನ ಪುಂಡ, ಭ್ರಷ್ಟ,ಪೋಕರಿಗಳಿಗೆ ನೀರಿಳಿಸಲು ಬರುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.
ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…
ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ. ಅಲ್ಲದೆ, ಈ ಮಕ್ಕಳ ಹೋಂ ವರ್ಕ್ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…
ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್ ಟೆಕ್ನಾಲಜೀಸ್ ಇಂಡಿಕ್ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.
ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…