ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ.
ಏಕೆಂದರೆ ಈ ಸೋಡಾವನ್ನು ಅಡುಗೆಯಲ್ಲಿ ಬಳಸುವುದರಿಂದ ಊಟ ಮಾಡುವಾಗ ಜನರಿಗೆ ಊಟ ಹೆಚ್ಚಾಗಿ ಸೇರುವುದಿಲ್ಲ ಸ್ವಲ್ಪವೇ ಊಟ ತಿಂದ ತಕ್ಷಣ ಹೊಟ್ಟೆ ತುಂಬಿ ದಂತಾಗುತ್ತದೆ ಏಕೆಂದರೆ ಇದಕ್ಕೆ ಕಾರಣ ಅಡುಗೆಯಲ್ಲಿ ಬಳಸಿದ ಅಡುಗೆ ಸೋಡಾ ಇಂತಹ ಅಡುಗೆ ತಿನ್ನುವುದರಿಂದ ಗ್ಯಾಸ್ಟ್ರಿಕ್
ಎದೆ ಯೂರಿಯಂತಹ ಸಮಸ್ಯೆಗಳು ಎದುರಾಗುತ್ತವೆ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ನಾವು ಆಸ್ಪತ್ರೆಗೆ ಹೋಗುವ ಅವಶ್ಯಕತೆ ಇಲ್ಲ ಏಕೆಂದರೆ ಅದಕ್ಕೆ ನಾವೇ ಮನೆಯಲ್ಲೇ ಸಿಗುವ ವಸ್ತುಗಳನ್ನು ಬಳಸಿಕೊಂಡು ಮನೆಮದ್ದನ್ನು ತಯಾರಿಸಿಕೊಳ್ಳಬಹುದು.
ಹಾಗಾದರೆ ಆ ಮನೆಮದ್ದನ್ನು ತಯಾರಿಸಲು ಮನೆಯಲ್ಲಿ ಇರುವ ಅಡುಗೆಗೆ ಬಳಸುವ ಓಂಕಾಳು ಹಲವಾರು ಔಷಧಿ ಗುಣಗಳನ್ನು ಹೊಂದಿದೆ ಓಂಕಾಳನ್ನು ಹೀಗೆ ಬಳಸುವುದರಿಂದ ಯಾವ ಯಾವ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎನ್ನುವುದನ್ನು ಈ ಒಂದು ಚಿಕ್ಕ ಲೇಖನದಲ್ಲಿ ತಿಳಿಯೋಣ ಬನ್ನಿ.
ಮೊದಲನೆಯ ಉಪಯೋಗವೆಂದರೆ ಊಟದ ನಂತರ ಕೆಲವರಿಗೆ ಸರಿಯಾಗಿ ಜೀರ್ಣವಾಗದೆ ಎದೆಉರಿ ಸಮಸ್ಯೆ ಕಾಡುವುದುಂಟು ಈ ಸಮಸ್ಯೇಗೆ ಒಂದೆರಡು ಬಾದಾಮಿ ಜೊತೆಗೆ ಓಂಕಾಳನ್ನು ಅಗೆದು ತಿನ್ನುವುದರಿಂದ ಎದೆ ಉರಿ ಕಡಿಮೆ ಯಾಗುತ್ತದೆ.
ಇನ್ನು ಎರಡನೆಯದಾಗಿ ಕರುಳಿನ ರೋಗಗಳನ್ನು ನಿಯಂತ್ರಿಸುತ್ತದೆ ಈ ಓಂಕಾಳು ಕರುಳಿನ ಸಂಬಂದಿ ಸಮಸ್ಯೆಗಳಿಗೂ ಸಹ ತುಂಬಾ ಉಪಯುಕ್ತವಾಗಿದೆ.
ಬಿಸಿನೀರಿನಲ್ಲಿ 2 ರಿಂದ 3 ಗ್ರಾಮ್ ಓಂಕಾಳನ್ನು ಹಾಗೂ ಅರ್ಧ ಗ್ರಾಮ್ ಕರಿಮೆಣಸನ್ನು ಹಾಕಿ ಸೇವಿಸುವುದರಿಂದ ಕರುಳಿಗೆ ಸಂಬಂದಿಸಿದ ರೋಗಗಳಿಂದ ನಿವಾರಿಸಿಕೊಳ್ಳಬಹುದು.
ನಾಲ್ಕನೆಯ ಒಂದು ಲಾಭವೆಂದರೆ ಅತಿಯಾಗಿ ನೀರು ಭೇದಿ ಸಮಸ್ಯೆ ಇದ್ದರೆ ಓಂಕಾಳನ್ನು ಉಪ್ಪಿನ ಜೊತೆ ನುಂಗಿ ನೀರನ್ನು ಕುಡಿದರೆ ತಕ್ಷಣ ಭೇದಿ ನಿಲ್ಲುತ್ತದೆ.
ಇನ್ನು ಮೂರನೆಯ ಒಂದು ಉಪಯೋಗ ಎಂದರೆ ಹೊಟ್ಟೆ ಹುಳು ಸಮಸ್ಯೆಗೆ ಮಜ್ಜಿಗೆಯಲ್ಲಿ ಓಂಕಾಳಿನ ಪುಡಿಯನ್ನು ಹಾಕಿಕೊಂಡು ಸೇವಿಸುವುದರಿಂದ ಹೊಟ್ಟೆಹುಳು ಸಮಸ್ಯೆ ನಿವಾರಣೆಯಾಗುತ್ತದೆ.
ಐದನೆಯ ಉಪಯೋಗ ಎಂದರೆ ಮಹಿಳೆಯರಲ್ಲಿ ಮುಟ್ಟಿನ ಸಮಯದಲ್ಲಿ ರಕ್ತಸ್ರಾವ ಹೆಚ್ಚಾಗಿದ್ದರೆ ಓಂಕಾಳಿನ ಪುಡಿಯನ್ನು ಬೆಳಿಗ್ಗೆ ಮತ್ತು ಸಂಜೆ ಎರಡು ಹೊತ್ತು ಬಿಸಿಹಾಲಲ್ಲಿ ಬೆರಸಿ ಸೇವಿಸಬೇಕು ಹೀಗೆ ಸೇವಿಸುವುದರಿಂದ ಮಹಿಳೆಯತಿಗೆ ಕಾಡುವ ಒಂದು ಸಮಸ್ಯೆ ನಿವಾರಣೆಯಾಗುತ್ತದೆ.
ಹೀಗೆ ಓಂಕಾಳು ಅಡುಗೆಗೆ ರುಚಿ ಕೊಡುವುದರ ಜೊತೆಗೆ ಅನೇಕ ಔಷಧಿ ಗುಣಗಳನ್ನು ಸಹ ಹೊಂದಿದೆ ಓಂಕಾಳನ್ನು ಸೇವಿಸುವುದರಿಂದ ಹೊಟ್ಟೆ ಉಬ್ಬರ ಕೂಡ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…
ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…
ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.
ಕೆಮಿಕಲ್ ಗೋಡಾನ್ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್ನಲ್ಲಿ ನಡೆದಿದೆ. ಇಂದು ನಸುಕಿನ ಜಾವ 2 ಗಂಟೆಗೆ ಗೋಡಾನ್ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವಿಷಯ ತಿಳಿದು 20 ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಜಗನ್ನಾಥ್ ಘಾಟ್ನಲ್ಲಿ ಗೋಡಾನ್ ಇದ್ದು, ಇಂದು ಬೆಳಗ್ಗೆ ಬೆಂಕಿ ಹೊತ್ತಿಗೊಂಡಿದೆ. ಈಗ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಸಚಿವ…
ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..