ಸುದ್ದಿ

ಸಿಹಿ ಸುದ್ದಿ : 2022 ರ ವೇಳೆಗೆ ಎಲ್ಲಾ ಬಡವರಿಗೆ ‘ಮನೆ ಭಾಗ್ಯ’…!

By admin

July 05, 2019

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ.

ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ.

2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ ಕೇಂದ್ರ ಸಚಿವ ನಿರ್ಮಲಾ ಸಿತಾರಾಮನ್ ಅವರು ತಿಳಿಸಿದ್ದಾರೆ.