ತಾಜಾ ಸುದ್ದಿ

  • inspirational

    ಮಾಲೂರು ಕರಗ ಮಹೋತ್ಸವಕ್ಕಾಗಿ ನಗರಸಭೆಯಿಂದ ಸ್ವಚ್ಛತಾ ಕಾರ್ಯ

    ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…

  • inspirational

    ಗ್ಯಾಸ್ ಸಿಲಿಂಡರ್ ಸಮಸ್ಯೆ – ಗ್ಯಾಸ್ ಸಿಲಿಂಡರ್ ಸಂಕಷ್ಟ

    ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…

  • inspirational

    ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ

    ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…

  • inspirational

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ!!!

    ಹೆದ್ದಾರಿ ಪ್ರಯಾಣ ಮತ್ತಷ್ಟು ದುಬಾರಿ – ದೇಶದೆಲ್ಲೆಡೆ ಟೋಲ್ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ… ಏಪ್ರಿಲ್ 1 ರಿಂದ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಹಲವು ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಹೆಚ್ಚಿಸಿದೆ. ಈ ದರ ಏರಿಕೆಯು ಕಾರು, ಬಸ್, ಮತ್ತು ಲಘು ವಾಣಿಜ್ಯ ವಾಹನಗಳ ಮೇಲೆ ಪರಿಣಾಮ ಬೀರಲಿದ್ದು, ಪ್ರಯಾಣಿಕರ ಜೇಬಿಗೆ ಹೊರೆಯಾಗಲಿದೆ. ಉಡುಪಿ/ಕೊಪ್ಪಳ/ ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1 ರಿಂದ ಅಂದರೆ ಇಂದಿನಿಂದ ಜಾರಿಗೆ ಬರುವಂತೆ…

  • inspirational

    ಭಾರತದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಪರಿಚಯ – ಈ ದಿನ ಭಾರತದ ಇತಿಹಾಸದ ಮಹತ್ವದ ದಿನ

    ಭಾರತದಲ್ಲಿ ಅಂಚೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಘಟ್ಟವೆಂದರೆ ಕೊಲ್ಕತ್ತಾದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಸ್ಥಾಪನೆ. ದಿನಾಂಕ: ಮಾರ್ಚ್ 31, 1855 ಸ್ಥಳ: Kolkata (ಆ ಕಾಲದಲ್ಲಿ ಕಲ್ಕತ್ತಾ)   ಕೊಲ್ಕತ್ತಾದ ಮೊದಲ ಪೋಸ್ಟ್ ಬಾಕ್ಸ್ ಪರಿಚಯ: ಆ ದಿನ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸುಲಭವಾಗಿ ಕಳುಹಿಸಲು ಮೊದಲ ಬಾರಿಗೆ “ಪೋಸ್ಟ್ ಬಾಕ್ಸ್” ಅನ್ನು ಪರಿಚಯಿಸಲಾಯಿತು. ಇದಕ್ಕಿಂತ ಮೊದಲು, ಜನರು ತಮ್ಮ ಪತ್ರಗಳನ್ನು ನೇರವಾಗಿ ಅಂಚೆ ಕಚೇರಿಗೆ ನೀಡಬೇಕಾಗಿತ್ತು. ಇದರ ಮಹತ್ವ: ಸೌಲಭ್ಯ: ಜನರು ಯಾವಾಗ ಬೇಕಾದರೂ ಪೋಸ್ಟ್…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಉಪ್ಪನ್ನು ಹಾಕಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನೇನಾಗುತ್ತೆ ಗೊತ್ತಾ! ಈ ಮಾಹಿತಿ ನೋಡಿ.

    ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…

  • ದೇಶ-ವಿದೇಶ

    ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

    ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.

  • ಸುದ್ದಿ

    ಈ ಏಡಿಯ ಬೆಲೆ ಕೇಳಿದ್ರೆ ಅಚ್ಚರಿ ಪಡೋದಲ್ಲಾ ಶಾಕ್ ಆಗೋದಂತು ಗ್ಯಾರಂಟಿ,ಇಷ್ಟು ಲಕ್ಷಾನಾ,.!

    ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್‌ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…

  • ಸುದ್ದಿ

    ಎಸ್‌ಬಿಐ ಗ್ರಾಹಕರು ಗಮನಿಸಬೇಕಾದ ವಿಷಯ ; ಅಕ್ಟೋಬರ್ 1 ರಿಂದ ಬದಲಾಗಲಿದೆ ಈ 6 ನಿಯಮ,.!ತಪ್ಪದೇ ತಿಳಿದುಕೊಳ್ಳಿ,.!

    ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್‌ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್‌ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್‌ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್‌ನಿಂದ ಅಕ್ಟೋಬರ್ 1 ರಿಂದ…

  • ಸ್ಪೂರ್ತಿ

    ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಕೆ ಪಿಎಚ್‍ಡಿ ಮಾಡಿದ್ದಾರೆ..!ತಿಳಿಯಲು ಇದನ್ನು ಓದಿ..

    ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್‌ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್‍ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್‌ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್‌ಗೆ ಟ್ರಾನ್ಸ್‌ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…

  • ಸುದ್ದಿ

    ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ಮಗನಿಗೆ ತಾಯಿಯ ಹೆಗಲೇ ಆಸರೆ. ಈ ಸುದ್ದಿ ನೋಡಿ.

    ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…