ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ.

ಪಪ್ಪಾಯಿ ಬೀಜಗಳ ಉಪಯೋಗವೇನು?
1. ಕ್ಯಾನ್ಸರ್
ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ.
2. ಹೊಟ್ಟೆನೋವು ಕಡಿಮೆ ಮಾಡುತ್ತದೆ
ಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ ಒಂದು ಚಮಚ ಪಪ್ಪಾಯಿ ಬೀಜದ ಪುಡಿಯನ್ನು ನೀರಿನಲ್ಲಿ ಬೆರಿಸಿ ಕುಡಿಯುವುದರಿಂದ ಹೊಟ್ಟೆನೋವು ಕಡಿಮೆಯಾಗುತ್ತದೆ.

3. ಮೊಡವೆ ಸಮಸ್ಯೆ
ದೇಹದ ಹಾರ್ಮೊನ್‍ನಲ್ಲಿ ಆಗುವ ಏರುಪೇರಿನಿಂದ ಸಾಮಾನ್ಯವಾಗಿ ಮೊಡವೆ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಪಪ್ಪಾಯಿ ಬೀಜಗಳು ಮತ್ತು ಪಪ್ಪಾಯಿ ಎಲೆಗಳನ್ನು ಅರೆದು ಫೇಸ್‍ಪ್ಯಾಕ್ ತಯಾರಿಸಿ, ಮುಖಕ್ಕೆ ಹಚ್ಚಿ 10 ನಿಮಿಷದ ಬಳಿಕ ತಣ್ಣಿರಲ್ಲಿ ಮುಖ ತೊಳೆದರೆ ಮೊಡವೆ ಕಡಿಮೆಯಾಗುತ್ತದೆ. ಆರೋಗ್ಯಕ್ಕೆ ಒಳ್ಳೆಯದು ಎಂದು ಹೆಚ್ಚಾಗಿ ಪಪ್ಪಾಯಿ ಬೀಜಗಳನ್ನು ಸೇವಿಸಿದರೂ ಅಪಾಯಕಾರಿ. ಹೆಚ್ಚಿನ ಪ್ರಮಾಣದಲ್ಲಿ ಪಪ್ಪಾಯಿ ಬೀಜಗಳನ್ನು ಸೇವಿಸಿದರೆ ಆರೋಗ್ಯದ ಮೇಲೆ ದುಷ್ಪರಿಣಾಮಗಳನ್ನು ಬೀರುತ್ತದೆ. ಆದ್ದರಿಂದ ಮಿತವಾಗಿ, ಸ್ವಲ್ಪ ಪ್ರಮಾಣದಲ್ಲಿ ಪಪ್ಪಾಯಿ ಬೀಜ ಸೇವಿಸಿ ಆರೋಗ್ಯಕರ ಲಾಭ ಪಡೆಯಿರಿ.

4. ಮೂತ್ರಪಿಂಡದ ಸಮಸ್ಯೆ
ಮೂತ್ರಪಿಂಡದ ಸಮಸ್ಯೆ, ಕಾಯಿಲೆ, ವೈಫಲ್ಯಗಳನ್ನು ತಡೆಗಟ್ಟುವಳ್ಳಿ ಪಪ್ಪಾಯಿ ಬೀಜ ಪ್ರಮುಖ ಪಾತ್ರ ವಹಿಸುತ್ತದೆ. ಮೂತ್ರಪಿಂಡದ ಸಮಸ್ಯೆ ಇದ್ದವರು 3ರಿಂದ 4 ಪಪ್ಪಾಯಿ ಬೀಜವನ್ನು ಪುಡಿಮಾಡಿ ಅಥವಾ ಅರೆದು ನೀರಿನಲ್ಲಿ ಬೆರಿಸಿ ಕುಡಿದರೆ ನಿಧಾನವಾಗಿ ಸಮಸ್ಯೆಯಿಂದ ಪಾರಾಗಬಹುದು.
5. ಯಕೃತ್ತಿನ(ಲಿವರ್) ಕಾಯಿಲೆ
ಪಪ್ಪಾಯಿ ಬೀಜಗಳು ಯಕೃತ್ತಿನ ಸಿರೋಸಿಸ್ ಗುಣಪಡಿಸುವ ಪೋಷಕಾಂಶಗಳನ್ನು ಹೊಂದಿದೆ. 6 ಒಣಗಿದ ಪಪ್ಪಾಯಿ ಬೀಜಗಳನ್ನು ಪುಡಿಮಾಡಿ ಅಥವಾ ಜಜ್ಜಿ ಅದನ್ನು ಆಹಾರ ಅಥವಾ ನೀರು, ನಿಂಬೆ ರಸದೊಂದಿಗೆ ಬೆರಿಸಿ ಸೇವಿಸಿದರೆ ಲಿವರ್ ಸಮಸ್ಯೆ ಕ್ರಮೇಣ ಕಡಿಮೆಯಾಗುತ್ತದೆ. 30 ದಿನಗಳ ಕಾಲ ಪ್ರತಿನಿತ್ಯ ಹೀಗೆ ಮಾಡುವುದರಿಂದ ಲಿವರ್ ಸಮಸ್ಯೆ ಕಡಿಮೆ ಮಾಡಿಕೊಳ್ಳಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…
ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್’ ಎಂಬ ಹೆಸರಿನಲ್ಲಿ ಆರಂಭಿಸಿದೆ.