ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು.

ನಗರದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್ ರೆಸ್ಟೋರೆಂಟ್, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುವಂತಿಲ್ಲ ಮಾರಾಟ ಹಾಗೂ ಬಳಕೆ ಕಂಡು ಬಂದರೆ ಅಂತವರ ವಿರುದ್ದ 1 ಸಾವಿರ ರೂ.ಗಳಿಂದ 1 ಲಕ್ಷ ರೂ.ಗಳವರೆಗೂ ದಂಡ ವಿಧಿಸಲಾಗುತ್ತಿದೆ ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ, ನೈರ್ಮಲ್ಯ ಕಾಪಾಡುವ ಜೊತೆಗೆ ನಗರ ಸಭೆಯೊಂದಿಗೆ ಸಹಕಾರಿಸಬೇಕು ಎಂದು ಶಾಸಕ ವೆಂಕಟರಾವ ನಾಡಗೌಡ ಮನವಿ ಮಾಡಿದರು.

ನಗರದ ನಗರಸಭೆ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಅಂಗವಾಗಿ ನಡೆಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ, ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಪ್ರಗತಿಯಲ್ಲಿರುವ ಹಾಗೂ ಪೂರ್ಣಗೊಂಡಿರುವ ಮನೆಗಳ ಫಲಾನುಭವಿಗಳಿಗೆ ಆರೋಗ್ಯ, ನೈರ್ಮಲ್ಯ, ನೀರು ಸಂರಕ್ಷಣೆ, ಮಳೆನೀರು ಕೊಯ್ಲು, ಗಿಡ ಮರಗಳನ್ನು ನೆಡುವದು,ಪರಿಸರ ಸಂಪನ್ಮೂಲಗಳ ಸಂರಕ್ಷಣೆ, ಸೌರಶಕ್ತಿ ಬಳಕೆ, ಹೊಗೆ ರಹಿತ ಅಡುಗೆ ಮನೆ, ಸಮುದಾಯದೊಂದಿಗೆ ಸಹಬಾಳ್ವೆ, ಸಹಿಷ್ಣುತೆ ವಿವಿಧ ಇಲಾಖೆಯಡಿ ದೊರೆಯುವ ಸೌಲಭ್ಯ

ಮುಂತಾದವುಗಳ ಕುರಿತಂತೆ ಸಂಬಂಧಿಸಿದ ಇಲಾಖೆಗಳ ಸಹಕಾರದೊಂದಿಗೆ ಮೂರು ತಿಂಗಳ ಕಾಲ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಅಂಗೀಕಾರ ಸಂಪನ್ಮೂಲ ವ್ಯಕ್ತಿಗಳನ್ನು ನೇಮಕ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.
ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶದಲ್ಲಿ ಸಂಪರ್ಕ ಸಾಧಿಸಲು ಹೊಸ ಆ್ಯಪ್ವೊಂದನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದಾರೆ.ಈ ಆ್ಯಪ್ ಅನ್ನು ಯಾವುದೇ ಸ್ಮಾರ್ಟ್ಫೋನ್ಗೆ ಅಳವಡಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ಈ ಆ್ಯಪ್ ಹಲವು ಕಿಲೋ ಮೀಟರ್ಗಳ ದೂರದವರೆಗೂ ವೈ–ಫೈ ಸಿಗ್ನಲ್ ಹೊರಸೂಸುತ್ತದೆ.
ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.