ವಿಚಿತ್ರ ಆದರೂ ಸತ್ಯ

ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಹೇಗಾಯಿತು ಗೊತ್ತೇ? ಓದಿ ಇದನ್ನು

10

ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು..

ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು,

ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟು
ಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ ಸಣ್ಣ ತೂತುಗಳನ್ನು ಮಾಡಿರುವುದನ್ನು ನೋಡಿ ಆಶ್ಚರ್ಯಚಕಿತರಾದರು.

ಪ್ಲಾಸ್ಟಿಕ್ ಚೀಲ ರಂಧ್ರಗಳಿಂದ ತುಂಬಿದೆ. ಇದರರ್ಥ ಮೇಣದ ಹುಳುಗಳು ಪ್ಲಾಸ್ಟಿಕ್ ಚೀಲಗಳ ಹೊರಭಾಗವನ್ನು ತುಲನಾತ್ಮಕವಾಗಿ ಹೆಚ್ಚು ವೇಗದಲ್ಲಿ ಅಗಿಯುತ್ತಿದ್ದವು.ಇದರಿಂದ ಜೇನು ಮೇಣದ ಹುಳಗಳು ಪ್ಲಾಸ್ಟಿಕ್ ಅನ್ನು ತಿನ್ನುತ್ತವೆ.

About the author / 

Raj Rao

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ