ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ.
ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ.
ಫಸಲ್ ಭಿಮಾ ಯೋಜನೆ ಪ್ರಧಾನಿಯವರ ಕನಸಿನ ಕೂಸಾಗಿದ್ದು, ಮುಂದೆ ರೈತರಿಗೆ ಖಚಿತ ಪಾವತಿ ಸಿಗದ ಯಾವುದೇ ಕಂಪೆನಿ ಮಧ್ಯಸ್ಥಿಕೆ ಇಲ್ಲದ ಯೋಜನೆ ರೂಪಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಜೊತೆಗೆ ಈ ಬೆಳೆ ವಿಮೆ ಯೋಜನೆಗೆ ಇನ್ನೂ ಕೆಲವೊಂದು ನಿಯಮಗಳನ್ನು ಸೇರ್ಪಡೆಗೊಳಿಸುವ ಮೂಲಕ ರೈತರಿಗೆ ಬೆಳೆ ಹಾನಿ ಆದ ಸಂದರ್ಭದಲ್ಲಿ ಗರಿಷ್ಟ ಮೊತ್ತದ ಪರಿಹಾರ ನೀಡುವ ಉದ್ದೇಶವನ್ನು ಸರ್ಕಾರ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮ್ಯಾನ್ಮಾರ್ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಮಾರ್ಚ್, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ…
ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್
ಬಾಲಿವುಡ್ನ ಅನೇಕ ಸ್ಟಾರ್ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.
ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ….