ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್‍ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ.

ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ.

ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ ದ್ರೋಹಿಗಳಿಗೆ ಜಾಮೀನಿನ ಮುಖಾಂತರ ಬಿಡುಗಡೆ ಮಾಡಿದೆ. ಗ್ರಾಮೀಣ ಪೊಲೀಸರು 90 ದಿನಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ದಾಖಲಿಸಬೇಕಾಗಿತ್ತು. ಆದರೆ 109 ದಿನಗಳ ನಂತರ ಚಾರ್ಜ್ ಶೀಟ್ ಸಲ್ಲಿಸಿರುವ ಕಾರಣ ಆರೋಪಿಗಳು ಜಮೀನಿನ ಮೇಲೆ ಹೊರಗಡೆ ಬರಲು ಸಾಧ್ಯವಾಯಿತು ಎಂದು ದೂರನ್ನು ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣ ಎಫ್‍ಐಆರ್ ದಾಖಲೆಯಾಗಿದೇ ಆದರೆ ಪೊಲೀಸರು ಚಾರ್ಜ್ ಶೀಟ್ ಸಮಯಕ್ಕೆ ಸರಿಯಾಗಿ ನೀಡಿರಲಿಲ್ಲ ಇದು ಪೋಲೀಸರ ಸಮಯಪ್ರಜ್ಞೆ ನಿರ್ಲ್ಯಕ್ಷದಿಂದ ಹಾಗಿದೆ. ಇದು ಉದ್ದೇಶಪೂರ್ವಕವಾಗಿ ಕಾಶ್ಮೀರಿ ವಿದ್ಯಾರ್ಥಿಗಳನ್ನು ಬಚಾವ್ ಮಾಡುವ ಷಡ್ಯಂತ್ರ. ಕರ್ತವ್ಯ ನಿಷ್ಠೆ ಮರೆತ ಪೊಲೀಸರನ್ನು ಅಮಾನತು ಮಾಡಬೇಕೆಂದು ಯುವ ವಕೀಲರ ಸಂಘ ಒತ್ತಾಯಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ? ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…
ಸ್ವಿಟ್ಜರ್‌ಲ್ಯಾಂಡ್‌ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.
ನೋಕಿಯಾ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್‌ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್‌ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್‌ಫೋನ್ ಲಭ್ಯವಿದೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.
ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು