ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail
“ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ ಪಾಶಗಳಿಂದ ಮುಕ್ತಿ ಹೊಂದಿ, ದೇವರಸಾನಿಧ್ಯವನ್ನು ಸೇರುತ್ತಾರೆ. ದೇವರ ಆರಾಧನೆಯಲ್ಲಿ ಅನೇಕ ಪದ್ಧತಿಗಳಿವೆ, ಅವುಗಳಲ್ಲಿ ಮುಖ್ಯವಾದ 16 ರೀತಿಯಲ್ಲಿನ ಉಪಚಾರಗಳ ಪೂಜೆ “ಷೋಡಶೋಪಚಾರ” ಪೂಜೆ ಬಹಳ ಮುಖ್ಯವಾಗಿದೆ..
ಷೋಡಶೋಪಚಾರ ಮತ್ತು ವಿಶೇಷತೆಗಳು..!
೧. ಆಸನ, ೨. ಪಾದ್ಯ, ೩. ಅರ್ಘ್ಯ, ೪. ಆಚಮನ, ೫. ಸ್ನಾನ, ೬. ವಸ್ತ್ರ, ೭. ಯಜ್ಞೋಪವೀತ, ೮. ಗಂಧ
೯. ಅಕ್ಷತೆ, ೧೦. ಆಭರಣ, ೧೧. ಪುಷ್ಪಮಾಲಿಕೆ, ೧೨. ಧೂಪ, ೧೩. ದೀಪ, ೧೪. ಮಧುಪರ್ಕ, ೧೫. ನೈವೇದ್ಯ
೧೬. ವಿಸರ್ಜನೆ ಅಥವಾ ಪುಷ್ಪಾಂಜಲಿ
ಷೋಡಶೋಪಚಾರ ಎಂದರೆ ಹದಿನಾರು ಉಪಚಾರಗಳು..”ಉಪ” ಎಂದರೆ ಹತ್ತಿರ ಎಂದು ಚಾರ ಎಂದರೆ ಸಂಚರಿಸು ಎಂದರ್ಥ..”ದೇವರಿಗೆ ಹತ್ತಿರವಾಗುವುದು ಎಂದರ್ಥ..!
೧. ಆಸನ : ದೇವರೆಂಬ ಅತಿಥಿಯನ್ನು ಮನೆಗೆ ಆಮಂತ್ರಿಸಿ ಕುಳಿತುಕೊಳ್ಳಲು ಆಸನಗಳನ್ನು ಏರ್ಪಡಿಸುವುದು..
೨. ಪಾದ್ಯ : ಕಾಲುಗಳನ್ನು ತೊಳೆಯಲು ನೀರು ಕೊಡುವುದು..
೩. ಅರ್ಘ್ಯ : ಕೈಗಳನ್ನು ಶುಧ್ದಿಪಡಿಸಿಕೊಳ್ಳಲು ನೀರನ್ನು ಕೊಡುವುದು..
೪. ಆಚಮನ : ಬಾಯಾರಿಕೆ ತೀರಲು ನೀರನ್ನು ಕೊಡುವುದು..
೫. ಸ್ನಾನ : ಪ್ರಯಾಣದ ಆಯಾಸ ಪರಿಹರಿಸಲು ಸ್ನಾನಕ್ಕೆ ನೀರನ್ನು ಕೊಡುವುದು..!
೬. ವಸ್ತ್ರ : ಸ್ನಾನಾನಂತರ ಧರಿಸಲು ಮಡಿಬಟ್ಟೆಗಳನ್ನು ಕೊಡುವುದು..
೭. ಯಜ್ಞೋಪವೀತ : ಮಾರ್ಗಮಧ್ಯದಲ್ಲಿ ಮೈಲಿಗೆಯಾದ ಯಜ್ಞೋಪವೀತ ಬದಲಾವಣೆ..
(ಪ್ರತಿದಿನ ಷೋಡಶೋಪಚಾರ ಮಾಡುವವರಿಗೆ ಬದಲಾಯಿಸೋ ಅವಶ್ಯಕತೆ ಇರುವುದಿಲ್ಲ)
೮. ಗಂಧ : ಶರೀರವು ಸುವಾಸನೆಯಿಂದ ಕೂಡಿರಲು ಶ್ರೀ ಗಂಧವನ್ನು ತೇಯ್ದು ಕೊಡಯವುದು..
೯. ಅಕ್ಷತೆ : ಶುಭವನ್ನುಂಟು ಮಾಡುವುದಕ್ಕೆ ಅಲಂಕಾರಾರ್ಥವಾಗಿ ಧರಿಸುವುದು..
೧೦. ಆಭರಣ : ದೇವರಿಗೆ ಧರಿಸಲಿಕ್ಕೆ ಆಭರಣ ಕೊಡುವುದು..
ಇಲ್ಲಿ ಆಭರಣವೆಂದರೆ ಅರಿಸಿನ, ಕುಂಕುಮ, ಗಂಧ, ಅಕ್ಷತೆ, .. ದೇವರ ಆಭರಣಗಳು ಎಲ್ಲವೂ ಸೇರುತ್ತವೆ..
೧೧. ಪುಷ್ಪಮಾಲಿಕೆ : ಬಂದ ಅತಿಥಿ ಗೆ ಹೂವಿನ ಹಾರ ಅಥವಾ ಹೂವು ಹಾಕಿ ಪೂಜಿಸುವುದು..
೧೨. ಧೂಪ : ಸುಗಂಧ ಪರಿಮಳಯುಕ್ತ ವಾತಾವರಣ ನಿರ್ಮಾಣ ಮಾಡುವುದು..
೧೩. ದೀಪ : ಪರಸ್ಪರ ವೀಕ್ಷಣೆಗಾಗಿ (ದೇವರು – ಭಕ್ತ) ಅನುಕೂಲ ಮಾಡಿಕೊಡುವುದು..
ಇಲ್ಲಿ ಅಷ್ಟೋತ್ತರ , _ಅರ್ಚನೆ ಅಷ್ಟಾವಧಾನ ಸೇವೆ, ಮಾಡಿ ದೇವರು ಮಾಡಿದ ಸಾಹಸಗಳನ್ನು ಹಾಡಿ ಹೊಗಳುವುದು..
೧೪. ಮಧುಪರ್ಕ : (ಹಾಲು ಮೊಸರು ತುಪ್ಪ ಜೇನುತುಪ್ಪ ಸಕ್ಕರೆ) ಯನ್ನು ಅರ್ಪಿಸುವುದು..
೧೫. ನೈವೇದ್ಯ : ನಿಮ್ಮ ಶಕ್ತಿಗೆ ತಕ್ಕಂತೆ ದೇವರಿಗೆ ಊಟ ಮಾಡಿಸುವುದು ( ನೀವು ಕಷ್ಟಪಟ್ಟು ದುಡಿದ ಹಣದಿಂದ ಮಾಡಿದ ನೈವೇದ್ಯವಾಗಿರಬೇಕು)ಇಲ್ಲಿ ಆಡಂಬರದ ಅವಶ್ಯಕತೆ ಇರುವುದಿಲ್ಲ, ಭಕ್ತಿಯಿಂದ ಅರ್ಪಿಸಬೇಕಷ್ಟೆ..!
ದೇವರಿಗೆ ತುಪ್ಪದನ್ನ, ಮೊಸರನ್ನ, ಚಿತ್ರಾನ್ನ, ಶಾಲ್ತಾಹ್ನ, ಬೆಲ್ಲದನ್ನ , ಸಿಹಿಪೊಂಗಲ್, ಹುಳಿ ಅವಲಕ್ಕಿ, ಪುಳಿಯೊಗರೆ, ಸಜ್ಜಿಗೆ .. ಇತ್ಯಾದಿ ನೈವೇದ್ಯ ಮಾಡಬಹುದು..
“ಮಡಿಯಿಂದ ಮಾಡಿದರೆ ತುಂಬಾ ಶುಭವಾಗುವುದು..
ಇಲ್ಲಿ ತಾಂಬೂಲ ಇಡುವುದು ಅತ್ಯಂತ ಮುಖ್ಯವಾಗಿರುತ್ತದೆ, ದೇವರ ನೈವೇದ್ಯ ದ ನಂತರ ತಾಂಬೂಲ ಹಾಕಿಕೊಂಡು, ಅಡಿಗೆಯಲ್ಲಿನ ಗುಣಾವಗುಣಗಳನ್ನು ತೊಲಗಿಸುವರು..!
ನಂತರ ” ನೈವೇದ್ಯ ಮಾಡಿದ ತಕ್ಷಣ ಮಂಗಳಾರತಿ ಮಾಡಬಾರದು..!
(ಊಟ ಹಾಕಿ ತಕ್ಷಣ ಕೈ ತೊಳೆದುಕೊಳ್ಳಲು ನೀರು ಕೊಟ್ಟರೆ ಹೇಗಾಗುತ್ತೆ ಅಲ್ವಾ..? ಯೋಚಿಸಿ )
ನೈವೇದ್ಯ ಮಾಡಿ “ಸಾವಿತ್ರೀ ದೇವಿ ಸ್ತೋತ್ರ, ಅಥವಾ ಅನ್ನಪೂರ್ಣೇಶ್ವರಿ ಸ್ತೋತ್ರ ಅಥವಾ ದೇವರ ಸ್ತೋತ್ರ ಪಠಿಸಿ, ನಂತರ ಮಂಗಳಾರತಿ ಮಾಡಬೇಕು..! ತುಪ್ಪದ ಬತ್ತಿಗಳಿಂದ ಆರತಿ ಬೆಳಗಬೇಕು.. ನಂತರ ನಮಸ್ಕಾರ ಮಾಡಬೇಕು..
೧೬. ವಿಸರ್ಜನೆ : ದೇವರನ್ನು ಆ ಸ್ಥಳದಿಂದ ವಿಸರ್ಜಿಸುವುದು, ಕಳುಹಿಸಿಕೊಡುವುದು..
ಇಲ್ಲಿ ಪೂರ್ಣಫಲ ಸಮೇತ ತಾಂಬೂಲ ಕೊಟ್ಟರೆ ಅಥವಾ ಫಲದಾನ ಮಾಡಿ , ಮತ್ತೆ ಬರುವಂತೆ ಆಮಂತ್ರಣದ ಪ್ರಾರ್ಥನೆ ಕೊಟ್ಟು ವಿಸರ್ಜಿಸುವುದು..;! ಬೇರಯ ಭಕ್ತರ ಮನೆಗೂ ಹೋಗಿ ಬರುವಂತೆ ಕಳುಹಿಸುತ್ತೇವೆ..!
ಬೇರೆ ಬೇರೆ ತರಹ ಉಪಚಾರಗಳೂ ಇವೆ, ಸಾಧ್ಯವಾದಷ್ಟು ತಿಳಿಸೋ ಪ್ರಯತ್ನ ಮಾಡಿರುತ್ತೇವೆ..!
” ಗೊತ್ತಿಲ್ಲದೇ ಮಾಡುವುದಕ್ಕಿಂತ ಸ್ವಲ್ಪವಾದರೂ ತಿಳಿದಿದ್ದರೆ ಒಳ್ಳೆಯದಲ್ಕವೇ..!
ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ-ಪ್ರೇಮ ಮದುವೆ ದಾಂಪತ್ಯ ಉದ್ಯೋಗ ಶಿಕ್ಷಣ ಹಣಕಾಸು ವ್ಯವಹಾರ ಮಕ್ಕಳು ಆರೋಗ್ಯ ಸ್ರೀಪುರುಷವಶೀಕರಣಗಳಿಗೆ ಕೇರಳದ ರಕ್ತೆಶ್ವರಿ ಸಿಂಹಮುಖಿ ತ್ರಿಶೂಲ ತಪೋವಿದ್ಯಾಶಕ್ತಿಯಿಂದ ಶೀಘ್ರ ಹಾಗೂ ಶಾಶ್ವತ ಪರಿಹಾರ ಶತಸಿದ್ದ ಇಂದೇ ಕರೆ ಮಾಡ
9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…
ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ.
ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್ಗಳು: 220 10. ದೇಹದಲ್ಲಿನ ರಕ್ತದ…
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…