ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ
ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು.
ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ ಇವರಿಬ್ಬರು ಮತ್ತೊಮ್ಮೆ ಲಂಡನ್ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಹಾಗಾಗಿ ಈ ತಾರಾ ಜೋಡಿ ಸಪ್ತಪದಿ ತುಳಿಯುತ್ತಾರೆಯೇ. ಎಂಬ ಎಂಬ ಪ್ರಶ್ನೆಯೊಂದು ಅಭಿಮಾನಿಗಳಲ್ಲಿ ಹುಟ್ಟುಕೊಂಡಿತ್ತು.
ಇನ್ನೂ ಈ ವಿಚಾರವಾಗಿ ನಟಿ ಅನುಷ್ಕಾ ನಾವಿಬ್ಬರೂ ಉತ್ತಮ ಫ್ರೆಂಡ್ಸ್ , ಅದು ಬಿಟ್ಟರೇ ನಮ್ಮಿಬ್ಬರ ನಡುವೆ ಯಾವುದೇ ರೀತಿಯ ಸಂಬಂಧವಿಲ್ಲ ಎಮದು ಸ್ಪಷ್ಟಪಡಿಸಿದ್ದರು. ನಂತರ ಪ್ರಭಾಸ್ ಮದುವೆ ವಿಚಾರ ಸ್ವಲ್ಪ ತಣ್ಣಗಾಗಿತ್ತು ಆದರೀಗ ಮತ್ತೊಮ್ಮೆ ಟಾಲಿವುಡ್ ಅಂಗಳದಲ್ಲಿ ಬಾಹುಬಲಿ ಪ್ರಭಾಸ್ ಮದುವೆ ಸುದ್ದಿ ಶುರುವಾಗಿದ್ದು, ಪ್ರಭಾಸ್ ಮದುವೆ ವಿಚಾರಕ್ಕೆ ಇಷ್ಟರಲ್ಲಿಯೇ ಪುಲಿಸ್ಟಾಪ್ ಬೀಳುವ ಸಾಧ್ಯತೆಗಳಿವೆ.
ಹೌದು ನಟ ಪ್ರಭಾಸ್ ಮದುವೆ ವಿಚಾರಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ, ಅಮೆರಿಕ ಮೂಲದ ಭಾರತೀಯ ಹುಡುಗಿಯನ್ನು ವರಿಸಲಿದ್ದಾರಂತೆ ಪ್ರಭಾಸ್. ಇನ್ನೂ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ಮಾತನಾಡಿದ ಪ್ರಭಾಸ್ ಸಹೋದರಿ ಅಣ್ಣ ಅಣ್ಣನ ಮದುವೆ ಬಗ್ಗೆ ಮಾತುಕತೆಗಳು ನಡೆಯುತ್ತಿವೆ. ಅಮೆರಿಕ ಮೂಲದ ಉದ್ಯಮಿಯೊಬ್ಬರ ಮಗಳನ್ನು ಅಣ್ಣ ವಿವಾಹವಾಗಲಿದ್ದಾರೆ ಎಂಬ ಗುಟ್ಟನ್ನು ರಟ್ಟು ಮಾಡಿದ್ದಾರೆ
ಸದ್ಯ ಸಾಹೋ ಸಿನಿಮಾದಲ್ಲಿ ಬ್ಯುಸಿಯಾಗಿರುವ ಪ್ರಭಾಸ್ಗಾಗಿ ಕುಟುಂಬಸ್ಥರು ಕಾಯುತ್ತಿದ್ದು, ಇದೇ ತಿಂಗಳ 30ರಂದು ‘ಸಾಹೋ’ ಚಿತ್ರ ಬಿಡುಗಡೆಯಾಗಲಿದೆ. ನಂತರ ಎರಡು ಕುಟುಂಬಗಳು ಸೇರಿ ದಿನಾಂಕ ಮತ್ತು ಇನ್ನೂ ಹಲವು ವಿಚಾರಗಳನ್ನು ಅಂತಿಮಗೊಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಈ ಎಲ್ಲಾ ವಿಚಾರಗಳನ್ನು ಗಮನಿಸುತ್ತಿದ್ದರೆ ಈ ವರ್ಷದ ಕೊನೆಯಲ್ಲಿ ‘ಡಾರ್ಲಿಂಗ್’ ಪ್ರಭಾಸ್ ಹಸೆಮಣೆ ಏರುವುದು ಕನ್ಫರ್ಮ್ ಎನ್ನಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…
ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ
ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ಸುಶ್ಮಾ ಸ್ವರಾಜ್ ಮಂಗಳವಾರ ರಾತ್ರಿ ನಿಧನರಾಗುವುದರೊಂದಿಗೆ ರಾಷ್ಟ್ರೀಯ ರಾಜಧಾನಿ ದಿಲ್ಲಿ ಒಂದು ವರ್ಷದೊಳಗೆ ತನ್ನ ಮೂವರು ಮಾಜಿ ಮುಖ್ಯಮಂತ್ರಿಗಳನ್ನು ಕಳೆದುಕೊಂಡಂತಾಗಿದೆ. 1998ರ ಅಕ್ಟೋಬರ್-ಡಿಸೆಂಬರ್ನಲ್ಲಿ ಅಲ್ಪ ಅವಧಿಗೆ ದಿಲ್ಲಿಯ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಸುಶ್ಮಾ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟರು. ಮೂರು ಬಾರಿ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ, ಕಾಂಗ್ರೆಸ್ನ ಹಿರಿಯ ನಾಯಕಿ ಶೀಲಾ ದೀಕ್ಷಿತ್ ಈ ವರ್ಷದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ದೀಕ್ಷಿತ್ ಹಾಗೂ ಸುಶ್ಮಾ ಸ್ವರಾಜ್ ಒಂದು ತಿಂಗಳ ಅಂತರದಲ್ಲಿ ವಿಧಿವಶರಾಗಿದ್ದಾರೆ. 1993ರಿಂದ 96ರ ತನಕ ದಿಲ್ಲಿಯ ಮುಖ್ಯಮಂತ್ರಿಯಾಗಿದ್ದ…
ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.