ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ ಪ್ರೋಮೋವೊಂದು ಬಿಡುಗಡೆ ಆಗಿದೆ.ಈ ಪ್ರೋಮೋದಲ್ಲಿ ರೋಶನ್ ಹಾಗೂ ಪ್ರಿಯಾ ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ.
ವೈರಲ್ ಆಗಿರುವ ಹೊಸ ವಿಡಿಯೋದಲ್ಲಿ ನಟ ರೋಶನ್ ಅಬ್ದುಲ್ ಅವರು ಪ್ರಿಯಾ ವಾರಿಯರ್ ಅವರ ತುಟಿಗೆ ಮುತ್ತು ನೀಡಿದ್ದಾರೆ. ಈ ವಿಡಿಯೋ ಕೇವಲ 10 ಸೆಕೆಂಡ್ ಇದ್ದು, ಚಿತ್ರದಲ್ಲಿ ಇಬ್ಬರು ಸ್ಕೂಲ್ ಯೂನಿಫಾರ್ಮ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಒರು ಅಡಾರ್ ಲವ್ ಚಿತ್ರ ಹೈಸ್ಕೂಲ್ ರೋಮ್ಯಾಂಟಿಕ್ ಚಿತ್ರವಾಗಿದ್ದು, ಫೆ. 14ರಂದು ಬಿಡುಗಡೆ ಆಗುತ್ತಿದೆ. ಈ ಚಿತ್ರವನ್ನು ಓಮರ್ ಲುಲು ನಿರ್ದೇಶನ ಮಾಡಿದ್ದಾರೆ. ಮಲಯಾಳಂ ಭಾಷೆಯಲ್ಲಿ ಸೇರಿದಂತೆ ಕನ್ನಡ ಹಾಗೂ ತೆಲುಗು ಭಾಷೆಯಲ್ಲೂ ಈ ಚಿತ್ರ ಬಿಡುಗಡೆ ಆಗುತ್ತಿದೆ. ಕನ್ನಡದಲ್ಲಿ ‘ಕಿರಿಕ್ ಲವ್ ಸ್ಟೋರಿ’ ಎಂಬ ಹೆಸರಿನಲ್ಲಿ ಚಿತ್ರ ತೆರೆ ಕಾಣಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…
ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…
ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ್ಯಾಪರ್,…
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ