ಉಪಯುಕ್ತ ಮಾಹಿತಿ

PUC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಸರ್ಕಾರದಿಂದ ಗುಡ್ ನ್ಯೂಸ್..!ತಿಳಿಯಲು ಈ

495

ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.

ಪರೀಕ್ಷೆ ಬರೆಯಲಿರುವ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಗರ, ಹೊರವಲಯ, ವೇಗದೂತ, ಸಾಮಾನ್ಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ, ಪರೀಕ್ಷಾ ಕೇಂದ್ರದಿಂದ ಮನೆಗೆ ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಕಳೆದ ಸಲ ಪರೀಕ್ಷೆಯ ಸಂದರ್ಭದಲ್ಲಿನ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಸೂಚಿಸಿದ್ದು, ಕರ್ನಾಟಕ ಸುರಕ್ಷಿತ ಪರೀಕ್ಷಾ ವ್ಯವಸ್ಥೆ ಅಳವಡಿಸಿಕೊಳ್ಳಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ