ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ ಕೊನೆಯ ರಾಣಿಯಾಗಿದ್ದ ಸುಲ್ತಾನ್ ಬೇಗಂ ಎಲ್ಲಿದ್ದಾರೆ ಅನ್ನುವುದು ಗೊತ್ತಾಗಿದೆ.

ಸುಲ್ತಾನ್ ಬೇಗಂ ಅವರು ಮೊಗಲ್ ನ ಕೊನೆಯ ಪಟ್ಟಾಭಿಷೇಕದ ಪ್ರಿನ್ಸ್ ಮಿರ್ಜಾರವರ ಪತ್ನಿ. 1980ರಲ್ಲಿ ಪ್ರಿನ್ಸ್ ಮಿರ್ಜಾ ಸಾವನ್ನಪ್ಪಿದ ಮೇಲೆ ಸುಲ್ತಾನ್ ಬೇಗಂ ಅವರ ಜೀವನ ತುಂಬಾ ಕಷ್ಟಕರವಾಗಿ ಮಾರ್ಪಟಿತ್ತು. ಅವರ ಪೂರ್ವಿಕರು ಅರಮನೆಯಲ್ಲಿ ವೈಭವಯುತ್ತವಾಗಿ ವಾಸಿಸುತ್ತಿದ್ದರು. ಆದರೆ ರಾಣಿ ಸುಲ್ತಾನ್ ಬೇಗಂ ಮಾತ್ರ ಕಲ್ಕತ್ತಾದಲ್ಲಿ ಒಂದು ಸ್ಲಮ್ ನಲ್ಲಿ ಬಿದ್ದು ಹೋಗುವ ಸ್ಥಿತಿಯಲ್ಲಿರುವ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ. ಪ್ರಿನ್ಸ್ ಮಿರ್ಜಾರವರ ಮರಣದ ನಂತರ ಹೊಟ್ಟೆ ಪಾಡಿಗಾಗಿ ಆವರಾದಲ್ಲಿ ಒಂದು ಟೀ ಅಂಗಡಿ ಇಟ್ಟುಕೊಂಡಿದ್ದರು ಸುಲ್ತಾನ್ ಬೇಗಂ. ಆದರೆ ಟೀ ಅಂಗಡಿಯಲ್ಲಿ ಲಾಭ ಬರದ ಕಾರಣ ಅದನ್ನು ಮುಚ್ಚಿ ಈಗ ಟೈಲರಿಂಗ್ ಕೆಲಸ ಮಾಡುತ್ತ ಜೀವನ ಸಾಗಿಸುತ್ತಿದ್ದಾರೆ. ಸುಲ್ತಾನ್ ಬೇಗಂಗೆ ಐದು ಜನ ಹೆಣ್ಣು ಮಕ್ಕಳು ಹಾಗೂ ಒಂದು ಗಂಡು ಮಗು.
ನನಗೆ ಪರಿಹಾರ ಕೊಡಬೇಕು ಎಂದು ರಾಜ್ಯ ಮತ್ತು ಕೇಂದ್ರದ ಕಚೇರಿಗಳಿಗೆ ಸುತ್ತಾಡಿದ ಸುಲ್ತಾನ್ ಬೇಗಂಗೆ ಕೊನೆಗೆ ಸಹಾಯ ಮಾಡಲು ಮುಂದಾದ ಸರ್ಕಾರ ತಿಂಗಳ 6.ಸಾವಿರ ಪಿಂಚಣಿ ಹಾಗೂ ಮೊಮ್ಮಗಳಿಗೆ ಉದ್ಯೋಗ ಕೊಟ್ಟಿದೆ. ಸುಲ್ತಾನ್ ಬೇಗಂ ಅವರ ಇತಿಹಾಸ ತಿಳಿದ ಸುತ್ತ-ಮುತ್ತಲಿನ ಜನ ಅವರಿಗೆ ಅಲ್ಪ-ಸ್ವಲ್ಪ ಸಹಾಯ ಮಾಡುತ್ತಿದ್ದಾರೆ. ಏನೇ ಆದರೂ ದೇಶವನ್ನು ಆಳಿದ ಕುಟುಂಬ ಮೂರು ಹೊತ್ತಿನ ಊಟಕ್ಕಾಗಿ ಪರದಾಡುತ್ತಿರುವುದು ನೋವಿನ ಸಂಗತಿಯೇ. ಈಗ ಸರ್ಕಾರ ಸಹಾಯ ಹಸ್ತ ಚಾಚಿರುವುದರಿಂದ ಇನ್ನಾದರೂ ರಾಣಿ ಸುಲ್ತಾನ್ ಬೇಗಂ ರವರ ಜೀವನ ಸುಧಾರಿಸಲಿ ಎಂದು ಆಶಿಸೋಣ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.
ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…
ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.