ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ.
ಹೊಸ ಕಾರ್ ಜೊತೆಗೆ ಅಕ್ಕನ ಮದುವೆ ಮಾಡಲು ಸಿದ್ಧವಾಗಿದ್ದಾರೆ. ನಟಿ ರಚಿತಾ ರಾಮ್ ಹೊಸ ಕಾರಿನ ಫೋಟೋಗಳು ಫಿಲ್ಮಿಬೀಟ್ ಕನ್ನಡಕ್ಕೆ ಲಭ್ಯವಾಗಿವೆ. ಡಿಂಪಲ್ ಕ್ವೀನ್ ರಚಿತಾ ರಾಮ್ ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಿದ್ದಾರೆ. ನವೆಂಬರ್ 15 ರಂದು ಅಂದರೆ, ಕಳೆದ ಶುಕ್ರವಾರ ರಚಿತಾ ರಾಮ್ ಕಾರನ್ನು ಕೊಂಡುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾಗೆ ಬಂದಿವೆ. ಹೊಸ ಕಾರ್ ಜೊತೆ ನಗುತ್ತಾ ಡಿಂಪಲ್ ಕ್ವೀನ್ ಪೋಸ್ ನೀಡಿದ್ದಾರೆ.
ನಟಿ ರಚಿತಾ ರಾಮ್ ಅಕ್ಕ ನಿತ್ಯಾ ರಾಮ್ ಮದುವೆ ಸಂಭ್ರಮ ಶುರುವಾಗಿದೆ. ಡಿಸೆಂಬರ್ 5 ರಂದು ವಿವಾಹ ಮಹೋತ್ಸವ ನಡೆಯಲಿದೆ. ಆಸ್ಟೇಲಿಯಾದ ಉದ್ಯಮಿ ಜೊತೆಗೆ ನಿತ್ಯಾ ಮದುವೆ ಆಗುತ್ತಿದ್ದಾರೆ. ನಿತ್ಯಾ ‘ನಂದಿನಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದಿದ್ದಾರೆ. ‘ಮುದ್ದು ಮನಸೇ’ ಸಿನಿಮಾದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಕೆಲಸಗಳ ನಡುವೆ ಅಕ್ಕನ ಮದುವೆ ಸಂಭ್ರಮದಲ್ಲಿ ರಚಿತಾ ಬ್ಯುಸಿ ಇದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…