ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

“ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಇನ್ನು ಹೆಚ್ಚಿನ ಫೋಟೋಗಳು ಸಧ್ಯದಲ್ಲೇ ಹಂಚಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ. ಇದು ಸ್ನೇಹಿತರು ಮಾಡಿರುವ ಸೀಮಂತ ಕಾರ್ಯಕ್ರಮ. ಇನ್ನು ಕುಟುಂಬದ ಕಡೆಯಿಂದನೂ ಅದ್ದೂರಿ ಸೀಮಂತ ಸಂಭ್ರಮ ಕಾರ್ಯಕ್ರಮ ಸಧ್ಯದಲ್ಲೇ ಇರಬಹುದು.

ರಾಧಿಕಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. “ನನ್ನ ಆತ್ಮೀಯ ಸ್ನೇಹಿತರು ನನಗೆ ನೀಡಿದ ಅದ್ಭುತ ಸೀಮಂತ ಕಾರ್ಯಕ್ರಮದ ಒಂದು ಇಣುಕು ನೋಟ. ಹೆಚ್ಚಿನ ಫೋಟೋಗಳು ಹಾಗೂ ವಿವರಗಳು ಶೀಘ್ರದಲ್ಲೇ ಬರಲಿದೆ” ಎಂದು ಬರೆದು ಪೋಸ್ಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.
ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…