ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಯಾಯ್ವರು ಸಾಕಷ್ಟು ಏಳು ಬೀಳುಗಳ ನಡುವೆಯೂ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿರುವ ಮುಖ್ಯಮಂತ್ರಿಗಳಿಗೆ ಈಗೊಂದು ಸಂಕಷ್ಟ ಎದುರಾಗಿದೆ.
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.
ಈ ದೂರು ಪುರಸ್ಕರಿಸಿರುವ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಬರುವ ಮೇ 2ಕ್ಕೆ ಮುಂದೂಡುವಂತೆ ಮಂಗಳವಾರ ಆದೇಶಿಸಿದೆ.ಕಳೆದ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಹಾಗೂ ಚನ್ನಪಟ್ಟಣ ವಿಧಾನಸಭಾದ ಎರಡು ಕ್ಷೇತ್ರದಿಂದಲೂ ಕುಮಾರಸ್ವಾಮಿ ಕಣಕ್ಕೆ ಇಳಿದಿದ್ದರು.
ಚುನಾವಣಾಧಿಕಾರಿಗೆ ಸಲ್ಲಿಸಿದ್ದ ಅಫಿಡವಿಟ್ನಲ್ಲಿ ಕುಮಾರಸ್ವಾಮಿ ಅವರು 2ನೇ ಪತ್ನಿ ನಟಿ ರಾಧಿಕಾ, ಪುತ್ರಿ ಶಮಿಕಾ ಹಾಗೂ ಪುತ್ರ ನಿಖಿಲ್ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಪ್ರಜ್ಞಾವಂತ ನಾಗರಿಕ ಸಮಿತಿ ಅಧ್ಯಕ್ಷ ಆನಂದ್ ಎಂಬುವರು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ, ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.
ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ…
ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.
ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…