ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್‍ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
“ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಇನ್ನು ಹೆಚ್ಚಿನ ಫೋಟೋಗಳು ಸಧ್ಯದಲ್ಲೇ ಹಂಚಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ. ಇದು ಸ್ನೇಹಿತರು ಮಾಡಿರುವ ಸೀಮಂತ ಕಾರ್ಯಕ್ರಮ. ಇನ್ನು ಕುಟುಂಬದ ಕಡೆಯಿಂದನೂ ಅದ್ದೂರಿ ಸೀಮಂತ ಸಂಭ್ರಮ ಕಾರ್ಯಕ್ರಮ ಸಧ್ಯದಲ್ಲೇ ಇರಬಹುದು.
ರಾಧಿಕಾ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. “ನನ್ನ ಆತ್ಮೀಯ ಸ್ನೇಹಿತರು ನನಗೆ ನೀಡಿದ ಅದ್ಭುತ ಸೀಮಂತ ಕಾರ್ಯಕ್ರಮದ ಒಂದು ಇಣುಕು ನೋಟ. ಹೆಚ್ಚಿನ ಫೋಟೋಗಳು ಹಾಗೂ ವಿವರಗಳು ಶೀಘ್ರದಲ್ಲೇ ಬರಲಿದೆ” ಎಂದು ಬರೆದು ಪೋಸ್ಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.
ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…
ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.
ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.
ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಗಲಿದೆ.