ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ.
ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ.
ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು ಜನಿಸಿತ್ತು.
ಆದರೆ ಮಗುವಿನ ಫೋಟೋವನ್ನು ಇಲ್ಲಿಯವರೆಗೆ ಬಹಿರಂಗಪಡಿಸಿರಲಿಲ್ಲ. ಅವರ ಮುದ್ದಾದ ಮಗುವನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು.
ಯಶ್ ಮಗಳ ಫೋಟೋವನ್ನು ಶೇರ್ ಮಾಡಿಕೊಂಡು, ‘ ನೀವು ಹೇಳಿದ್ದೇ ಸರಿ…. ಇವಳು ಬರೋವರ್ಗೂ ಮಾತ್ರ ನನ್ನ ಹವಾ.. ಇವಳು ಬಂದಾಗಲಿಂದ ಬರೀ ಇವಳದ್ದೇ ಹವಾ. ನನ್ನ ಜಗತ್ತನ್ನು ಆಳುವ ಪುಟಾಣಿ ಇವಳು. ಇವಳಿಗಿನ್ನು ಹೆಸರಿಟ್ಟಿಲ್ಲ. ಸದ್ಯಕ್ಕೆ ಬೇಬಿ ವೈಆರ್ ಎಂದು ಕರೆಯಿರಿ. ನಿಮ್ಮ ಪ್ರೀತಿ, ಆಶೀರ್ವಾದ ಮಗಳ ಮೇಲಿರಲಿ’ ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…
ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…
ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.
ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…
ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…