ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್‌ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು.
ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ 12 ಜನ ಮೃತಪಟ್ಟಿದ್ದಾರೆ. ಕಳೆದ ವರ್ಷ ಅನುಭವಿಸಿದ ಪ್ರಳಯ ದುರಂತದ ನೋವು ಇನ್ನೂ ಮಾಸಿಲ್ಲ. ಅಷ್ಟೊತ್ತಿಗಾಗಲೇ ಕೇರಳದಲ್ಲಿ ಮತ್ತೊಂದು ಪ್ರಳಯ ಕದ ತಟ್ಟಿದೆ. ಪುತ್ತುಮಲದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಇಡೀ ಊರಿಗೆ ಊರೇ ಸಮಾಧಿಯಾಗಿದೆ. ಕೇರಳದಲ್ಲಿ ಇಲ್ಲಿವರೆಗೆ 24 ಭೂಕುಸಿತ ಸಂಭವಿಸಿವೆ.
ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ 12 ಜನ ಮೃತಪಟ್ಟಿದ್ದಾರೆ. ಕಳೆದ ವರ್ಷ ಅನುಭವಿಸಿದ ಪ್ರಳಯ ದುರಂತದ ನೋವು ಇನ್ನೂ ಮಾಸಿಲ್ಲ. ಅಷ್ಟೊತ್ತಿಗಾಗಲೇ ಕೇರಳದಲ್ಲಿ ಮತ್ತೊಂದು ಪ್ರಳಯ ಕದ ತಟ್ಟಿದೆ. ಪುತ್ತುಮಲದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಇಡೀ ಊರಿಗೆ ಊರೇ ಸಮಾಧಿಯಾಗಿದೆ. ಕೇರಳದಲ್ಲಿ ಇಲ್ಲಿವರೆಗೆ 24 ಭೂಕುಸಿತ ಸಂಭವಿಸಿವೆ.

ನೋಡಲು ಬಂದವರೂ ಸಮಾಧಿ..! ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ವಯನಾಡ್ ಜಿಲ್ಲೆ ಸಂಪೂರ್ಣ ಮುಳುಗಿದೆ. ಮೇಪ್ಪಾಡಿ ಪುತ್ತುಮಲದಲ್ಲಿ ಭೂಕುಸಿತದಿಂದಾಗಿ ಮಸೀದಿ, ಇಗರ್ಜಿ ಮತ್ತು ದೇವಾಲಯದ ಕಾರ್ಮಿಕರು ನೆಲೆಸಿದ್ದ ಗುಡಿಸಲುಗಳು ಸಂಪೂರ್ಣ ನೆಲಸಮವಾಗಿದೆ.
50 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಇಲ್ಲಿವರೆಗೆ 7 ಮೃತದೇಹ ಪತ್ತೆಯಾಗಿವೆ. ಭೂಕುಸಿತ ವೀಕ್ಷಿಸಲು ಬಂದವರೂ ನಾಪತ್ತೆಯಾಗಿದ್ದಾರೆ. ಎರಡು ಗ್ರಾಮ ಮುಳುಗಿವೆ. ಈ ಪ್ರದೇಶದಲ್ಲಿದ್ದ 3 ಸೇತುವೆ ಮತ್ತು ಒಂದು ಕಾರು ಕೊಚ್ಚಿ ಹೋಗಿದೆ. ಕಾರಿನಲ್ಲಿದ್ದವರು ಪಾರಾಗಿದ್ದಾರೆಯೇ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ರಕ್ಷಣಾ ಕಾರ್ಯಾಚರಣೆಗೆ ಹದಗೆಟ್ಟ ಹವಾಮಾನ ಅಡ್ಡಿಯಾಗಿದೆ.
ಕೋಯಿಕ್ಕೋಡ್‌ನ ತಾಮರಶ್ಶೇರಿ ಘಾಟ್‌ನಲ್ಲಿ ಭಾರೀ ವಾಹನಗಳ ಸಂಚಾರ ರದ್ದುಗೊಳಿಸಲಾಗಿದೆ. ಆಲುವಾ ದ್ವೀಪ ಮುಳುಗಿದ್ದು, 550 ಕುಟುಂಬ ರಕ್ಷಿಸಲಾಗಿದೆ. ವಯನಾಡು – ಪೊನ್‌ಕುಳಿಯಲ್ಲಿ ನೀರು ತುಂಬಿದ್ದು, ಹೆದ್ದಾರಿ ಸಂಚಾರ ಸ್ಥಗಿತವಾಗಿದೆ. ವಯಾನಾಡ್ -ಗುಂಡ್ಲುಪೇಟೆ ರಸ್ತೆಯಲ್ಲಿ 13 ಕೆಎಸ್‌ಆರ್‌ಟಿಸಿ ಬಸ್ ಸಿಲುಕಿಕೊಂಡಿದ್ದು, 200 ಪ್ರಯಾಣಿಕರು ಅತಂತ್ರರಾಗಿದ್ದಾರೆ. ಇದರಲ್ಲಿ ಕೆಲವರು ಮೈಸೂರಿಗೆ ಹಿಂದಿರುಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.
ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೇ ಸ್ಟ್ರೆಚರ್ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ….