ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ.
ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ.
* ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ.
* ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ.
* ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ.
* ಮುಖದ ಮೇಲಿನ ಸುಕ್ಕನ್ನು ಕಡಿಮೆ ಮಾಡಿ ಸೌಂದರ್ಯ ವೃದ್ಧಿಸುವ ಕೆಲಸ ಮಾಡುತ್ತದೆ.
* ಅಜೀರ್ಣ ಸಮಸ್ಯೆಯನ್ನು ಕಡಿಮೆ ಮಾಡಿ ಜೀರ್ಣಾಂಗ ವ್ಯವಸ್ಥೆ ಸರಿಯಾಗಿ ಕೆಲಸ ಮಾಡುವಂತೆ ಮಾಡುತ್ತದೆ.
* ಪ್ರತಿದಿನ ಈ ನೀರು ಕುಡಿಯುವುದರಿಂದ ಲಿವರ್ ಆರೋಗ್ಯವಾಗಿರುತ್ತದೆ. ಚಯಾಪಚಯ ಮಟ್ಟವನ್ನು ನಿಯಂತ್ರಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.
ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…
ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…
ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ…