ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಲಿವುಡ್ ಸ್ಟಾರ್ ರಜಿನಿಕಾಂತ್ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್ ತಮ್ಮ ನಾಲ್ಕು ದಶಕಗಳ ಚಿತ್ರರಂಗದ ಬದುಕಿನಲ್ಲಿ ಸಾಗರೋಪಾದಿಯಲ್ಲಿ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಅರಿಗಾಗಿಯೇ ಸಂಘಗಳು ಜನ್ಮತಾಳಿದೆ.
ಮೂಲಗಳ ಪ್ರಕಾರ, ರಜಿನಿಕಾಂತ್ ಅವರ ಒಟ್ಟು ಆಸ್ತಿಯ ಮೌಲ್ಯ 55 ಮಿಲಿಯನ್ ಡಾಲರ್. ರೂಪಾಯಿ ಮೌಲ್ಯದಲ್ಲಿ ಹೇಳುವುದಾದರೆ 391 ಕೋಟಿ ರೂಪಾಯಿ ಆಸ್ತಿ ಹೊಂದಿದ್ದಾರೆ ಎನ್ನಲಾಗಿದೆ. ಇದಲ್ಲದೆ 110 ಕೋಟಿ ರೂಪಾಯಿ ಹಣವನ್ನ ವಿವಿಧ ಕಡೆಗಳಲ್ಲಿ ಹೂಡಿಕೆ ಮಾಡಿದ್ದಾರೆ. ಚೆನ್ನೈನ ಪ್ರತಿಷ್ಠಿತ ಪೋಯೆಸ್ ಗಾರ್ಡನ್ನಲ್ಲಿ ಭವ್ಯವಾದ ಬಂಗಲೆಯನ್ನ ಹೊಂದಿದ್ದಾರೆ. ಆ ಮನೆಯ ಇಂದಿನ ಮಾರುಕಟ್ಟೆ ಬೆಲೆ 35 ರಿಂದ 40 ಕೋಟಿ ಎಂದು ಅಂದಾಜು ಮಾಡಲಾಗುತ್ತದೆ.
ಇದನ್ನು ಬಿಟ್ಟು ಸ್ಟಾರ್ ನಟರಿಗೆ ಇರಲೇಬೇಕಾದದ್ದು ಕಾರ್ ಕ್ರೇಜ್ ಇದು ರಜಿನಿಯವರಿಗೂ ಇದೆ. ಅವರ ಬಳಿಯಲ್ಲಿ 2 ಐಷರಾಮಿ ಕಾರುಗಳಿವೆ. ಅದರಲ್ಲಿ ಒಂದು ಆಡಿ ಎಕ್ಸ್ಕ್ಲೂಸಿವ್, ಮತ್ತೊಂದು ಜಾಗ್ವಾರ್. ಆ ಒಂದೊಂದು ಕಾರುಗಳ ಬೆಲೆ 65 ಲಕ್ಷದಿಂದ ಒಂದು ಕೋಟಿ . ಅವುಗಳ ಹೊರತಾಗಿ ಒಂದು ಅಂಬಾಸಿಡರ್ ಸೇರಿದಂತೆ ಇನ್ನೂ 5 ಕಾರುಗಳು ರಜಿನಿಕಾಂತ್ ಅವರ ಬಳಿ ಇದೆ.ಇವೆಲ್ಲದರ ಮಧ್ಯೆ ಇರುವ ಮತ್ತೊಂದು ವಿಚಾರವೆಂದರೆ ರಜಿನಿಕಾಂತ್ ಅವರು ವಾರ್ಷಿಕ ಎಷ್ಟು ಹಣ ಗಳಿಸುತ್ತಾರೋ ಅದರ ಅರ್ಧದಷ್ಟು ಹಣವನ್ನ ಚಾರಿಟಿ ಕಾರ್ಯಗಳಿಗೆ ವಿನಿಯೋಗಿಸುತ್ತಿದ್ದಾರೆ ಎಂಬುದು ಅವರ ಸಾಮಾಜಿ ಪ್ರಜ್ಞೆಗೆ ಹಿಡಿದ ಕೈಗನ್ನಡಿ ಅಂಬೋಣ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…
ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…
ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.