ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ.
ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ ಮದುವೆಯಾಗಿದ್ದ ಸೌಂದರ್ಯ 8 ವರ್ಷಗಳ ಕಾಲ ವೈವಾಹಿಕ ಜೀವನ ನಡೆಸಿದ್ದರು. ದಂಪತಿಗೆ 6 ವರ್ಷದ ಪುತ್ರನಿದ್ದಾನೆ. ದಾಂಪತ್ಯದಲ್ಲಿ ಬಿರುಕು ಉಂಟಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲಾಗಿತ್ತು. 2017 ರಲ್ಲಿ ಸೌಂದರ್ಯ ಹಾಗೂ ಅಶ್ವಿನ್ ರಾಮ್ ಕುಮಾರ್ ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ ಪಡೆದುಕೊಂಡಿದ್ದರು. ಪುತ್ರ ವೇದಕೃಷ್ಣ ತಾಯಿ ಸೌಂದರ್ಯ ಅವರ ಜೊತೆಗಿದ್ದಾನೆ.
ಇನ್ನು ಹಲವಾರು ತಮಿಳು ಚಿತ್ರಗಳಲ್ಲಿ ಅಭಿನಯಿಸಿರುವ ವಿಶಾಗನ್ ವನಂಗಮುಡಿ ಔಷಧೀಯ ಕಂಪನಿ ಹೊಂದಿದ್ದಾರೆ. ಮದುವೆ ಸಮಾರಂಭವೊಂದರಲ್ಲಿ ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ಭೇಟಿಯಾಗಿ ಪರಿಚಿತರಾಗಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಲಹಂಕ ಸಾಂಪ್ರದಾಯಿಕ ಸಿರಿಯನ್ನು ಹೊಂದಿರುವ ಕ್ಷೇತ್ರ. ಈ ಹಿಂದೆ 2008ರ ನಂತರ ಇಂದು ಪ್ರತಿಷ್ಠಿತ ಕ್ಷೇತ್ರವಾಗಿ ಮಾರ್ಪಟ್ಟಿದೆ.
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…
ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….
ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.
ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.