ಸಿನಿಮಾ

ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿರುವ ರಮ್ಯಾ ಈ ಬಾರಿಯಾದ್ರೂ ತಮ್ಮ ವೋಟ್ ಹಾಕಿದ್ರಾ..?

165

ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ.

ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ.

ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆದಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿರುವ ರಮ್ಯಾ ಈ ಬಾರಿಯೂ ಮತ ಚಲಾಯಿಸಿಲ್ಲ. ಜೊತೆಗೆ ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯವನ್ನೂ ನಡೆಸಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ