ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ.
ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ.

ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು.
ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು ರಮ್ಯಾಗೆ ಸರಿಯಾಗೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಬೇರೆಯವರಿಗೆ ವೋಟು ಮಾಡಿ ಅಂತಾ ಹೇಳೋ ಹಕ್ಕು ನಿಮಗಿಲ್ಲ. ಮೊದಲು ನೀವು ಹೋಗಿ ವೋಟ್ ಮಾಡಿ ಅಂತಾ ಕೆಲವರು ಕಮೆಂಟ್ ಮಾಡಿದ್ದಾರೆ.

ಮತ್ತೆ ಕೆಲವರು ಹಿಂದೆ ನಡೆದ ಚುನಾವಣೆಯಲ್ಲಿ ಮತದಾನ ಮಾಡದೆ ತಪ್ಪಿಸಿಕೊಂಡ ರಮ್ಯಾರಿಂದ ಮತದಾನದ ಪಾಠ ಅಂತಾ ವ್ಯಂಗ್ಯವಾಡಿದ್ದಾರೆ. ಮತ್ತೊಂದಿಷ್ಟು ಜನ ದೆಹಲಿ ಬಿಟ್ಟು ಬಂದು ಮೊದಲು ವೋಟ್ ಮಾಡ್ರಿ, ಆಮೇಲೆ ಬೇರೆಯವರಿಗೆ ಉಪದೇಶ ಮಾಡಿ ಎಂದು ಟ್ವೀಟ್ ನಲ್ಲಿ ಕಾಲೆಳೆದಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆ ಮತ್ತು ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ರಮ್ಯಾ ವೋಟ್ ಮಾಡಿರಲಿಲ್ಲ. ಹೀಗಾಗಿ ವೋಟ್ ಮಾಡಿ ಅಂತಾ ಉಪದೇಶ ಮಾಡಲು ಬಂದ ರಮ್ಯಾ ವಿರುದ್ಧ ಟ್ವಿಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್‌ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್‌ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…
ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು.
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.