ಸುದ್ದಿ

100ಕ್ಕೂ ಹೆಚ್ಚು ಪುರುಷರಿಂದ ಅತ್ಯಾಚಾರಕ್ಕೊಳಗಾದ ಮಹಿಳೆಯನ್ನೇ ಬಂಧಿಸಿದ್ರು…..ಕಾರಣ?

77

ಇಂಗ್ಲೆಂಡ್ ನ ವೆಸ್ಟ್ ಯಾರ್ಕ್ ನಲ್ಲಿ 23 ವರ್ಷದ ಮಹಿಳೆ ಹೇಳಿದ ವಿಷ್ಯ ದಂಗಾಗಿಸುವಂತಿದೆ. 100ಕ್ಕೂ ಹೆಚ್ಚು ಪುರುಷರು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರಂತೆ. ಆದ್ರೆ ಆರೋಪಿಗಳನ್ನು ಬಂಧಿಸುವ ಬದಲು ಮಹಿಳೆಯನ್ನೇ ಪೊಲೀಸರು ಅನೇಕ ಬಾರಿ ಬಂಧಿಸಿದ್ದಾರಂತೆ.

ಪೀಡಿತೆ 11 ವರ್ಷದಲ್ಲಿರುವಾಗ ಆಕೆ ಮೇಲೆ ಅತ್ಯಾಚಾರ ನಡೆಯಲು ಶುರುವಾಗಿತ್ತಂತೆ. ಡ್ರಗ್ ನೀಡಿ ಪೀಡಿತೆ ಮೇಲೆ ಅತ್ಯಾಚಾರ ನಡೆಸಲಾಗುತ್ತಿತ್ತಂತೆ. ಇದು ಪೊಲೀಸರಿಗೂ ತಿಳಿದಿತ್ತಂತೆ.

ಆದ್ರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು ಎನ್ನಲಾಗಿದೆ. ಡ್ರಗ್ಸ್ ಜೊತೆ ಪೀಡಿತೆ ಸಿಕ್ಕಿಬಿದ್ದಾಗ ಆಕೆಗೆ ಎಚ್ಚರಿಕೆ ನೀಡಿ ಕಳುಹಿಸಲಾಗಿತ್ತಂತೆ. ಮಹಿಳೆಯನ್ನು 5 ಬಾರಿ ಬಂಧಿಸಲಾಗಿತ್ತಂತೆ. ನಂತ್ರ ಮಹಿಳೆ ಔಪಚಾರಿಕವಾಗಿ ದೂರು ದಾಖಲಿಸಿದ್ದಳಂತೆ. ವಿಚಾರಣೆ ನಡೆದ ನಂತ್ರ ಕೆಲ ಆರೋಪಿಗಳಿಗೆ ಶಿಕ್ಷೆಯಾಗಿದೆಯಂತೆ.

ಮಹಿಳೆಯನ್ನು 5 ಬಾರಿ ಬಂಧಿಸಲಾಗಿತ್ತಂತೆ. ನಂತ್ರ ಮಹಿಳೆ ಔಪಚಾರಿಕವಾಗಿ ದೂರು ದಾಖಲಿಸಿದ್ದಳಂತೆ. ವಿಚಾರಣೆ ನಡೆದ ನಂತ್ರ ಕೆಲ ಆರೋಪಿಗಳಿಗೆ ಶಿಕ್ಷೆಯಾಗಿದೆಯಂತೆ.  ಆದ್ರೆ ಈಗ್ಲೂ ಆರೋಪಿ ಕುಟುಂಬಸ್ಥರು ಬೆದರಿಕೆ ಕರೆ ನೀಡುತ್ತಿದ್ದಾರಂತೆ. ಪೀಡಿತೆ ತಂದೆ ಡ್ರಗ್ ವ್ಯಸನಿಯಾಗಿದ್ದರೆ ತಾಯಿ ಗಂಭೀರ ರೋಗದಿಂದ ಬಳಲುತ್ತಿದ್ದಳಂತೆ. ಇದು ಪೀಡಿತೆ ಈ ಸ್ಥಿತಿಗೆ ಬರಲು ಕಾರಣವಾಗಿತ್ತಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ