ಜ್ಯೋತಿಷ್ಯ

ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…

152

ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಷಭ:- ‘ಸಂಶಯಾತ್ಮ ವಿನಶ್ಯಂತಿ’ ಎನ್ನುವಂತೆ ಸಂಗಾತಿಯನ್ನು ಅನುಮಾನ ದೃಷ್ಟಿಯಿಂದ ನೋಡುವುದನ್ನು ಬಿಡಿ. ಇದರಿಂದ ಸಂಸಾರದಲ್ಲಿ ಬಿರುಕು ಮೂಡವ ಸಾಧ್ಯತೆ ಇದೆ. ಹಿರಿಯರ ಸಲಹೆ ಸ್ವೀಕರಿಸಿ ಹೆಜ್ಜೆ ಇಡುವುದು ಒಳ್ಳೆಯದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಿಥುನ:- ನಿಮ್ಮ ವರ್ಚಸ್ಸಿಗೆ ಧಕ್ಕೆ ಬರುವ ಸಾಧ್ಯತೆ ಹೇರಳವಾಗಿರುವುದು. ಮಾತಿನ ಮೇಲೆ ನಿಯಂತ್ರಣವಿರಲಿ. ಗುರುಧ್ಯಾನದಿಂದ ಮನೋಕಾಮನೆಗಳು ಪೂರ್ಣಗೊಳ್ಳುವವು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕಟಕ:- ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ವಿಫುಲ ಅವಕಾಶಗಳು ದೊರೆಯುವವು. ಮಂಗಳ ಕಾರ್ಯದ ಬಗ್ಗೆ ಈವೆಂಟ್‌ ಮ್ಯಾನೇಜ್‌ ಮಾಡುವ ವ್ಯಕ್ತಿ ಅಥವಾ ಸಂಸ್ಥೆಗಳಿಗೆ ಹೇರಳ ಹಣ ಬರುವುದು ಮತ್ತು ಅವರ ಕೌಶಲ್ಯ ಜನ ಮೆಚ್ಚುಗೆಗೆ ಪಾತ್ರವಾಗುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಸಿಂಹ:- ಮರಕ್ಕಿಂತ ಮರ ದೊಡ್ಡದು ಎನ್ನುವಂತೆ ನಿಮ್ಮ ಜ್ಞಾನವೇ ದೊಡ್ಡದು ಎಂದು ಭಾವಿಸದಿರಿ. ನಿಮ್ಮ ಜ್ಞಾನಕ್ಕಿಂತಲೂ ಹೆಚ್ಚು ಜ್ಞಾನ ಇರುವ ಜನರ ಸಂಪರ್ಕ ನಿಮಗಾಗುವುದು. ಹಾಗಾಗಿ ವಿನಯದಿಂದಿರಿ. ಇದರಿಂದ ನೀವು ವಿಜಯಶಾಲಿಗಳಾಗುವಿರಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕನ್ಯಾ:- ಕೆಲಸದ ಒತ್ತಡಗಳು ನಿಮ್ಮ ತಾಳ್ಮೆ ಕಸಿದುಕೊಳ್ಳುವುದರಿಂದ ಸಣ್ಣಪುಟ್ಟ ವಿಷಯಗಳಿಗೂ ರೇಗುವಂತೆ ಆಗುವುದು. ಸಾರ್ವಜನಿಕ ಕ್ಷೇತ್ರದಲ್ಲಿರುವ ನೀವು ಆದಷ್ಟು ತಾಳ್ಮೆ ಪ್ರದರ್ಶಿಸುವುದು ಒಳ್ಳೆಯದು. ಕೋಪ ಅನರ್ಥಕ್ಕೆ ದಾರಿ ಆಗುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ತುಲಾ:- ಗುರುವಿನ ಅತಿಚಾರ ಸಂಚಾರದಿಂದಾಗಿ ವೃತ್ತಿಯಲ್ಲಿ ಸ್ಥಳ ಬದಲಾವಣೆ ಸಾಧ್ಯತೆ ಕಂಡು ಬರುವುದು. ಪರಾಕ್ರಮ ಸ್ಥಾನಗಳಲ್ಲಿ ಯಶಸ್ಸು ದೊರೆಯುವುದು. ಬರಬೇಕಾಗಿದ್ದ ಹಣಕಾಸು ಕೈಸೇರುವ ಸಾಧ್ಯತೆ ಇದೆ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ವೃಶ್ಚಿಕ:- ವೃಥಾ ನಿಂದನೆಗಳನ್ನು ಎದುರಿಸಬೇಕಾಗಿ ಬರಬಹುದು. ನಿಮ್ಮನ್ನು ನೀವು ವಿಮರ್ಶಿಸಿಕೊಳ್ಳಿ. ಕುಲದೇವರ ಆರಾಧನೆಯೊಂದಿಗೆ ಶನಿ ದೇವರ ಪ್ರಾರ್ಥನೆ ಮಾಡುವುದು ಒಳ್ಳೆಯದು. ಸಂಜೆ ಮನೋನಿಯಾಮಕ ರುದ್ರದೇವರನ್ನು ಭಜಿಸಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಧನುಸ್ಸು:- ಆಫೀಸಿನಲ್ಲಿ ನಿಮಗೆ ಆಗದವರು ನಿಮ್ಮನ್ನು ಕೆಣಕುವ ಸಿದ್ಧತೆಯಲ್ಲಿದ್ದಾರೆ. ಮುಳ್ಳಿನ ಮೇಲೆ ಹರಡಿದ ಬಟ್ಟೆಯನ್ನು ಜಾಣ್ಮೆಯಿಂದ ತೆಗೆಯುವಂತೆ ಅವರನ್ನು ಜಾಣ್ಮೆಯಿಂದ ಎದುರಿಸಿರಿ. ಯಶಸ್ಸು ನಿಮ್ಮದಾಗುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮಕರ:- ನಿಮ್ಮ ಅಂತಿಮ ನಿರ್ಣಯದಿಂದ ಎಲ್ಲವೂ ಸುಗಮವಾಗಲಿದೆ. ಒಳ್ಳೆಯ ಕಾರ್ಯಗಳಿಗೆ ಭಗವಂತನು ಸಹಾಯ ಮಾಡುವುದರಿಂದ ನಿಮ್ಮ ಕೆಲಸಗಳು ಯಾವ ಅಡೆತಡೆ ಇಲ್ಲದೆ ಸಾಂಗವಾಗಿ ನೆರವೇರುವವು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಕುಂಭ:- ಸರಿಯಾಗಿ ಸಾಗುತ್ತಿರುವ ಕಾರ್ಯ ವಿಧಾನಗಳಲ್ಲಿ ಯಾವುದೇ ರೀತಿಯ ಬದಲಾವಣೆ ಬೇಡ. ನಿಮ್ಮ ಕಾರ್ಯಯೋಜನೆಗಳು ಹಿರಿಯ ಅಧಿಕಾರಿಗಳಿಂದ ಮಾನ್ಯತೆ ಪಡೆಯುವವು. ಬರಬೇಕಾಗಿದ್ದ ಹಣ ನಿಮ್ಮ ಕೈಸೇರುವುದು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಮೀನ:- ಕುಟುಂಬದ ಸದಸ್ಯರು ನಿಮ್ಮ ಜತೆ ಒರಟಾಗಿ ಮಾತನಾಡುವರು. ಅವರನ್ನು ನಗುಮುಖದಿಂದಲೇ ಮಾತನಾಡಿಸಿ. ಅವರಿಗೆ ಅವರ ತಪ್ಪಿನ ಅರಿವಾಗಿ ಕ್ಷ ಮೆ ಯಾಚಿಸುವರು. ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121

ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮತದಾರ ತಾನು ಚಲಾಯಿಸಿದ ಮತ ಸರಿಯಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳುವುದು ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ  “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…

  • ಸುದ್ದಿ

    ಸಾವಿನಲ್ಲಿಯೂ ಸಹ ಸಾರ್ಥಕತೆ, ಮೆದುಳು ನಿಷ್ಕ್ರಿಯಗೊಂಡ ಉಡುಪಿ ಯುವಕನ ಅಂಗಾಂಗ ದಾನ…!

    ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ,.!ಇಲ್ಲಿದೆ ನೋಡಿ ಮುಖ್ಯ ಮಾಹಿತಿ,.!!

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…

  • ಸುದ್ದಿ

    70 ವರ್ಷದ ಈ ವೃದ್ದನ ಬಯಕೆ ಕೇಳಿದ್ರೆ ಅಚ್ಚ್ಚರಿಯಂತು ಗ್ಯಾರಂಟಿ..ಅಷ್ಟಕ್ಕೂ ಆ ವಿಷಯವಾದ್ರು ಏನು?

    ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…

  • ಸುದ್ದಿ

    ಖೋಟಾನೋಟು ಚಲಾವಣೆ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ, 33 ಲಕ್ಷ ರೂ ವಶ, ಬೆಂಗಳೂರಿನ ಬಾಣಸವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…!

    ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…

  • ಸಿನಿಮಾ

    ಐಟಿ ದಾಳಿಯ ಬಳಿಕ ಹುಬ್ಬಳ್ಳಿಯಲ್ಲಿ ನಡೆದ ನಟಸಾರ್ವಭೌಮ ಚಿತ್ರದ ಚಿತ್ರದ ಆಡಿಯೋ ರಿಲೀಸ್ ವೇಳೆ ಅಪ್ಪು ಹೇಳಿದ್ದೇನು ಗೊತ್ತೇ?

    ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ‌ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳ‌ಕಾಲ‌ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…