ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ.

ಬುಧವಾರ ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್‍ಇಡಿ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ರಾಯಲ್ ಚಾಲೆಂಜರ್ಸ್ ಕೂಡ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬದ ಬಗ್ಗೆ ಟ್ವೀಟ್ ಮಾಡಿತ್ತು. ರಾಯಲ್ ಚಾಲೆಂಜರ್ಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ, “ಅಣ್ಣಾವ್ರ ಹುಟ್ಟುಹಬ್ಬವನ್ನು ಯಾವ ರೀತಿ ಆಚರಿಸಿದ್ದೇವೆ, ಅಲ್ವಾ?” ಎಂದು ಬರೆದು ಹುಟ್ಟುಹಬ್ಬದ ಶುಭಾಶಯಗಳು ಡಾ. ರಾಜ್‍ಕುಮಾರ್ ಎಂದು ಹ್ಯಾಶ್‍ಟ್ಯಾಗ್ ಬಳಸಿ ಟ್ವೀಟ್ ಮಾಡಿತ್ತು.

ಇನ್ನೊಂದು ವಿಶೇಷ ಏನೆಂದರೆ ಆರ್‌ಸಿಬಿ ಪಂದ್ಯವನ್ನು ವೀಕ್ಷಿಸಲು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಆಗಮಿಸಿದರು. ಶಿವರಾಜ್‍ಕುಮಾರ್ ಅವರ ಜೊತೆ ನಿರ್ದೇಶಕ ರಘುರಾಮ್ ಹಾಗೂ ನಿರ್ಮಾಪಕ ಶ್ರೀಕಾಂತ್ ಆಗಮಿಸಿದರು. ಮೂವರು ಪಂದ್ಯವನ್ನು ಸಾಕಷ್ಟು ಎಂಜಾಯ್ ಮಾಡಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.
ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್ ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್ ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…
ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…
ಅಂತರ್ಜಾಲ ಬಳಕೆ ಹೆಚ್ಚಾದಂತೆ ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಜಾಸ್ತಿಯಾಗಿದೆ. ಜನಪ್ರಿಯ ಜಾಲತಾಣವಾಗಿರುವ ವಾಟ್ಸಾಪ್ ಡಿಸೆಂಬರ್ 31 ರಿಂದ ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ.
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ಪರೀಕ್ಷೆ ಎಲ್ಲ ಮುಗಿಯಿತು. ಇನ್ನಿರುವುದು ಮುಂದಿನ ಆಯ್ಕೆ ಬಗ್ಗೆ. ಹಲವಾರು ಕೋರ್ಸ್ಗಳಿವೆ. ಆದರೆ ಸರಿಯಾದ ಆಯ್ಕೆ ಹೇಗೆ ಮಾಡಲಿ ಎಂಬ ಗೊಂದಲ ಮನದಲ್ಲಿ ಎದ್ದಾಗಿದೆ. ಹೆತ್ತವರ ಸಲಹೆ ಒಂದಾದರೆ, ಮಕ್ಕಳದ್ದು ಇನ್ನೊಂದು. ಈ ನಡುವೆ ಹುಟ್ಟಿದ ಹಲವಾರು ಅನುಮಾನಗಳು. ಯಾವುದು, ಎಲ್ಲಿ, ಏನು, ಹೇಗೆ…? ಇದಕ್ಕಾಗಿಯೇ ಒಂದಷ್ಟು ಮಾಹಿತಿ ಇಲ್ಲಿವೆ.