inspirational, ಸುದ್ದಿ

200 ವರ್ಷದ ಹಳೆಯ ಶಿವನ ದೇವಾಲಯ ಪತ್ತೆ ಅಚ್ಚರಿಗೆಗೊಳಗಾದ ಜನ!

239

ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು ತಿಳಿದು ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ