ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು ಪತ್ತೆ ಮಾಡಿ, ಅವುಗಳನ್ನು ಅನ್ಇನ್ಸ್ಟಾಲ್ ಮಾಡಬಹುದು ಎಂದು ತಿಳಿಸುತ್ತದೆ. ಅದರಂತೆ ಬಳಕೆದಾರರು ಚೀನಾ ಮೂಲದ ಆ್ಯಪ್ಗಳನ್ನು ಫೋನ್ನಿಂದ ಅನ್ಇನ್ಸ್ಟಾಲ್ ಅಥವಾ ಡಿಲೀಟ್ ಮಾಡಬಹುದಾಗಿದೆ.

ಗೂಗಲ್ ಪ್ಲೇ ಸ್ಟೋರ್ನಲ್ಲಿ ರಿಮೂವ್ ಚೀನಾ ಆ್ಯಪ್ 10 ಲಕ್ಷಕ್ಕೂ ಅಧಿಕ ಡೌನ್ಲೋಡ್ ಕಂಡಿದ್ದು, 4.8 ರೇಟಿಂಗ್ ಹೊಂದಿದೆ.
ಚೀನಾ ಆ್ಯಪ್ ಬಳಕೆ ಸೂಕ್ತವಲ್ಲ ಮತ್ತು ಸುರಕ್ಷಿತವಲ್ಲ, ಚೀನಾ ಕೋವಿಡ್ 19 ವೈರಸ್ ಹರಡಿದೆ ಮತ್ತು ಚೀನಾ ದೇಶವಿರೋಧಿ ಚಟುವಟಿಕೆಗಳಿಗೆ ಹಣ ಸಂದಾಯ ಮಾಡುತ್ತಿದೆ ಎನ್ನುವ ಸಂದೇಶ ಹರಿದಾಡುತ್ತಿದ್ದು, ಜನರು ಚೀನಾ ಮೂಲದ ಆ್ಯಪ್ ವಿರುದ್ಧ ಅನ್ಇನ್ಸ್ಟಾಲ್ ಅಭಿಯಾನ ಆರಂಭಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…
‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.
ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ. ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ,…
ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು