ಸುದ್ದಿ

ನಾಳೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ…..!

28

ಏಪ್ರಿಲ್‍ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ.


ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.


ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು.

ಅದರಲ್ಲಿ ಶೇ. 79ರಿಂದ ಶೇ. 92 ವಿದ್ಯಾರ್ಥಿಗಳು ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ವಿಷಯಕ್ಕೆ ಪರೀಕ್ಷೆ ಬರೆದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ