ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ. ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ ಬದಲಿಗೆ ಮನೆಲೇ ಇರೋ, ನಾವು ಪ್ರತಿದಿನ ಬಳಸೋ ವಸ್ತುವಿನಿಂದ ಕೂದಲಿನ ಸೌಂದರ್ಯ ಕಾಪಾಡಿಕೊಳ್ಳಬಹುದು. ಅದಕ್ಕೆ ಪರ್ಯಾಯವಾಗಿ ಬಳಸಬೇಕಾದರೆ ಅಕ್ಕಿ ತೊಳೆಯುವ ನೀರು.
ಕೂದಲಿಗೆ ಕಾಯಿ ಹಾಲು, ಮೆಂತ್ಯ ಪೇಸ್ಟ್, ನೆಲ್ಲಿಕಾಯಿ, ಭ್ರಂಗರಾಜ್, ಶಿಕಾಕಾಯಿ, ಗೋರಂಟಿ ಬಳಸುತ್ತೇವೆ. ಅದರಲ್ಲಿ ಹೊಸದಾಗಿ ಅಕ್ಕಿ ಬಳಸಿ ಕೂದಲು ಕಾಪಾಡಿಕೊಳ್ಳಬಹುದಂತೆ. ಅದರಲ್ಲೂ ಏಷ್ಯನ್ ಮಹಿಳೆಯರು ಸಧೃಡ ಕೂದಲಿಗಾಗಿ ಅಕ್ಕಿ ತೊಳೆದ ನೀರನ್ನ ಬಳಸುತ್ತಿದ್ದರಂತೆ. ಹೀಗಾಗಿ ಅವರ ಕೂದಲು ಸಖತ್ ಸಿಲ್ಕಿ ಮತ್ತು ಉದ್ದವಾಗಿತ್ತು. ಹಾಗಾದ್ರೆ ಇದೇ ಅಕ್ಕಿ ತೊಳದೆ ನೀರನ್ನು ಬಳಸುವ ವಿಧಾನ ಹೇಗೆ ಎಂಬ ಪ್ರಶ್ನೆ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎರಡು ದೊಡ್ಡ ಸ್ಪೂನ್ ಅಕ್ಕಿಗೆ ನೀರು ಹಾಕಿ ಒಮ್ಮೆ ಸ್ವಚ್ಛವಾಗಿ ತೊಳೆಯಿರಿ. ನಂತರ ಹಳೆ ನೀರನ್ನು ಬಿಸಾಕಿ, ಅದಕ್ಕೆ ಅರ್ಧ ಲೋಟ ನೀರು ಹಾಕಿ 24ಗಂಟೆ ನೆನೆಯಲು ಬಿಡಿ. ಹೀಗೆ ನನೆಯಲು ಬಿಟ್ಟ ಅಕ್ಕಿ ನೀರು ಫರ್ಮೆಂಟೆಡ್ ರೈಸ್ ವಾಟರ್ ಆಗಿ ಬಲಾಗುತ್ತದೆ.
ಈಗ ಒಂದು ಚಮಚದ ಸಹಾಯದಿಂದ ಈ ಮಿಶ್ರಣವನ್ನು ಚೆನ್ನಾಗಿ ಕದಡಿ, ಅಕ್ಕಿ ಸೋಸಿ ನೀರನ್ನಷ್ಟೇ ಚಿಕ್ಕ ಸ್ಪ್ರೇ ಬಾಟಲ್‌ಗೆ ಹಾಕಿಡಿ. ಆ ಸ್ಪ್ರೇ ಬಾಟಲನ್ನು 10 ನಿಮಿಷಗಳ ಕಾಲ ಫ್ರಿಜ್‌ನಲ್ಲಿರಿಸಿ ತೆಗಿಯಿರಿ. ಹೀಗೆ ಮಾಡುವುದರಿಂದ ಅಕ್ಕಿ ನೀರಿನಲ್ಲಿದ್ದ ವಾಸನೆ ಕಡಿಮೆಯಾಗುತ್ತದೆ. ಈಗ ಈ ಸ್ಪ್ರೇ ಬಾಟಲ್‌ನಿಂದ ನಿಮ್ಮ ಕೂದಲಿಗೆ ಫರ್ಮೆಂಟೆಡ್ ರೈಸ್ ವಾಟರನ್ನ ಸ್ಪ್ರೇ ಮಾಡಿಕೊಳ್ಳಿ. ಬುಡದಿಂದ ತುದಿಯವರೆಗೂ ನೀರು ತಾಗುವಂತೆ ಸ್ಪ್ರೇ ಮಾಡಿಕೊಳ್ಳಿ. 20 ನಿಮಿಷ ಹಾಗೆ ಬಿಡಿ. ನಂತರ 5 ನಿಮಿಷ ನಿಧಾನಕ್ಕೆ ಮಸಾಜ್ ಮಾಡಿಕೊಂಡು, ಉಗುರು ಬೆಚ್ಚು ನೀರಿನಲ್ಲಿ ತಲೆ ಸ್ನಾನ ಮಾಡಿ. ಹೀಗೆ ಮಾಡಿದರೆ ಕೂದಲಿನ ಸಮಸ್ಯೆ ನಿಧಾನಗತಿಯಲ್ಲಿ ಕಡಿಮೆಯಾಗುವುದು ಪಕ್ಕಾ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್
ಅನಾರೋಗ್ಯ ಶತ್ರು ಕಾಟ ದಾಂಪತ್ಯ ತೊಂದರೆ ವಿವಾಹ ವಿಳಂಬ
ಸಂತಾನ ಸಮಸ್ಯೆ ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.
ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.