ಉಪಯುಕ್ತ ಮಾಹಿತಿ

ಅಕ್ಕಿ ತೊಳೆದ ನೀರನ್ನು ಚೆಲ್ಲುವ ಮೊದಲು ಇದನ್ನು ತಿಳಿದುಕೊಳ್ಳಿ.

154

ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ.  ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ ಬದಲಿಗೆ ಮನೆಲೇ ಇರೋ, ನಾವು ಪ್ರತಿದಿನ ಬಳಸೋ ವಸ್ತುವಿನಿಂದ ಕೂದಲಿನ ಸೌಂದರ್ಯ ಕಾಪಾಡಿಕೊಳ್ಳಬಹುದು. ಅದಕ್ಕೆ ಪರ್ಯಾಯವಾಗಿ ಬಳಸಬೇಕಾದರೆ ಅಕ್ಕಿ ತೊಳೆಯುವ ನೀರು.

ಕೂದಲಿಗೆ ಕಾಯಿ ಹಾಲು, ಮೆಂತ್ಯ ಪೇಸ್ಟ್, ನೆಲ್ಲಿಕಾಯಿ, ಭ್ರಂಗರಾಜ್, ಶಿಕಾಕಾಯಿ, ಗೋರಂಟಿ ಬಳಸುತ್ತೇವೆ. ಅದರಲ್ಲಿ ಹೊಸದಾಗಿ ಅಕ್ಕಿ ಬಳಸಿ ಕೂದಲು ಕಾಪಾಡಿಕೊಳ್ಳಬಹುದಂತೆ. ಅದರಲ್ಲೂ ಏಷ್ಯನ್ ಮಹಿಳೆಯರು ಸಧೃಡ ಕೂದಲಿಗಾಗಿ ಅಕ್ಕಿ ತೊಳೆದ ನೀರನ್ನ ಬಳಸುತ್ತಿದ್ದರಂತೆ. ಹೀಗಾಗಿ ಅವರ ಕೂದಲು ಸಖತ್ ಸಿಲ್ಕಿ ಮತ್ತು ಉದ್ದವಾಗಿತ್ತು. ಹಾಗಾದ್ರೆ ಇದೇ ಅಕ್ಕಿ ತೊಳದೆ ನೀರನ್ನು ಬಳಸುವ ವಿಧಾನ ಹೇಗೆ ಎಂಬ ಪ್ರಶ್ನೆ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎರಡು ದೊಡ್ಡ ಸ್ಪೂನ್ ಅಕ್ಕಿಗೆ ನೀರು ಹಾಕಿ ಒಮ್ಮೆ ಸ್ವಚ್ಛವಾಗಿ ತೊಳೆಯಿರಿ. ನಂತರ ಹಳೆ ನೀರನ್ನು ಬಿಸಾಕಿ, ಅದಕ್ಕೆ ಅರ್ಧ ಲೋಟ ನೀರು ಹಾಕಿ 24ಗಂಟೆ ನೆನೆಯಲು ಬಿಡಿ. ಹೀಗೆ ನನೆಯಲು ಬಿಟ್ಟ ಅಕ್ಕಿ ನೀರು ಫರ್ಮೆಂಟೆಡ್ ರೈಸ್ ವಾಟರ್ ಆಗಿ ಬಲಾಗುತ್ತದೆ.

ಈಗ ಒಂದು ಚಮಚದ ಸಹಾಯದಿಂದ ಈ ಮಿಶ್ರಣವನ್ನು ಚೆನ್ನಾಗಿ ಕದಡಿ, ಅಕ್ಕಿ ಸೋಸಿ ನೀರನ್ನಷ್ಟೇ ಚಿಕ್ಕ ಸ್ಪ್ರೇ ಬಾಟಲ್‌ಗೆ ಹಾಕಿಡಿ. ಆ ಸ್ಪ್ರೇ ಬಾಟಲನ್ನು 10 ನಿಮಿಷಗಳ ಕಾಲ ಫ್ರಿಜ್‌ನಲ್ಲಿರಿಸಿ ತೆಗಿಯಿರಿ. ಹೀಗೆ ಮಾಡುವುದರಿಂದ ಅಕ್ಕಿ ನೀರಿನಲ್ಲಿದ್ದ ವಾಸನೆ ಕಡಿಮೆಯಾಗುತ್ತದೆ. ಈಗ ಈ ಸ್ಪ್ರೇ ಬಾಟಲ್‌ನಿಂದ ನಿಮ್ಮ ಕೂದಲಿಗೆ ಫರ್ಮೆಂಟೆಡ್ ರೈಸ್ ವಾಟರನ್ನ ಸ್ಪ್ರೇ ಮಾಡಿಕೊಳ್ಳಿ. ಬುಡದಿಂದ ತುದಿಯವರೆಗೂ ನೀರು ತಾಗುವಂತೆ ಸ್ಪ್ರೇ ಮಾಡಿಕೊಳ್ಳಿ. 20 ನಿಮಿಷ ಹಾಗೆ ಬಿಡಿ. ನಂತರ 5 ನಿಮಿಷ ನಿಧಾನಕ್ಕೆ ಮಸಾಜ್ ಮಾಡಿಕೊಂಡು, ಉಗುರು ಬೆಚ್ಚು ನೀರಿನಲ್ಲಿ ತಲೆ ಸ್ನಾನ ಮಾಡಿ. ಹೀಗೆ ಮಾಡಿದರೆ ಕೂದಲಿನ ಸಮಸ್ಯೆ ನಿಧಾನಗತಿಯಲ್ಲಿ ಕಡಿಮೆಯಾಗುವುದು ಪಕ್ಕಾ.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್

ನೀವು  ಸಮಸ್ಯೆಗಳಿಗೆ

 ಪರಿಹಾರ ಹುಡುಕುತ್ತಿದ್ದೀರಾ,,, ?

ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ 

ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್

ಅನಾರೋಗ್ಯ ಶತ್ರು ಕಾಟ ದಾಂಪತ್ಯ ತೊಂದರೆ ವಿವಾಹ ವಿಳಂಬ

ಸಂತಾನ ಸಮಸ್ಯೆ ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ

ನಂಬಿ ಕರೆ ಮಾಡಿ 9900116427

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಐಟಿ ರೇಡ್ ಆದ ಮೇಲೆ ಏರ್ಪೋರ್ಟ್ ನಿಂದ ಬಂದ ಯಶ್ ಮನೆಗೆ ಹೋಗದೆ ಮೊದಲು ಹೋಗಿದ್ದು ಎಲ್ಲಿಗೆ ಗೊತ್ತಾ?

    ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಜನವರಿ, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಇಂದು ನೀವು ಮನೆಯಲ್ಲಿ ಸೂಕ್ಷ್ಮಸಮಸ್ಯೆಯನ್ನು ಬಗೆಹರಿಸಲು ನಿಮ್ಮ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿದ ಎಣ್ಣೆಯನ್ನ ಪದೇ ಪದೇ ಉಪಯೋಗಿಸಿದ್ದಲ್ಲಿ ಈ ಭಯಂಕರ ಖಾಯಿಲೆ ಗ್ಯಾರಂಟಿ..!

    ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್​​, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…

  • ಸುದ್ದಿ

    ಮದ್ವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಅರೆಸ್ಟ್ ಮಾಡಿದ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್.

    ಮಧ್ಯಪ್ರದೇಶದ ಛತ್ತಾರ್ ಪುರ ನೌಗಾಂವ್ ಬ್ಲಾಕ್ ನ ಗರೋಲಿ ಚೌಕಿಯ ಬಾಲಕೃಷ್ಣ ಚೌಬೆ (55) ಎಂಬಾತ ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದನು. ಈತ ಕೊಲೆ ಮತ್ತು ದರೋಡೆ ಕೇಸಿನಲ್ಲಿ ಗುರುತಿಸಿಕೊಂಡ ಬಳಿಕ ತನ್ನ ಗ್ರಾಮದಿಂದ ತಲೆಮರೆಸಿಕೊಂಡಿದ್ದನು. ಅದರಲ್ಲೂ ಕೊಲೆ ಪ್ರಕರಣದ ಬಳಿಕ ಬಾಲಕೃಷ್ಣ ಉತ್ತರಪ್ರದೇಶಕ್ಕೆ ಹಾರಿದ್ದನು. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಾಧವಿ ಅಗ್ನಿಹೋತ್ರಿ ಅವರು ಮದುವೆ ಮಾತುಕತೆಗೆಂದು ಕರೆದು ಆರೋಪಿಯನ್ನು ಬಂಧಿಸಿದ್ದು, ಎಲ್ಲರ ಪ್ರಶಂಸೆಗೆ ಕಾರಣರಾಗಿದ್ದಾರೆ.  ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ಬಾರಿ ಪ್ರಯತ್ನಿಸಿದರೂ…

  • ಜ್ಯೋತಿಷ್ಯ

    ವಾಯುಪುತ್ರ ಹನುಮಂತನನ್ನ ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…

  • ಜ್ಯೋತಿಷ್ಯ

    ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…