ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು.
ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು ಮಳೆ ಗಾಳಿ ಅನ್ನದೆ ಪ್ರತಿದಿನ ಹೊರಗೆ ಹೋಗುತ್ತೀರಾ ಎಲ್ಲಿ ಹೋಗುತ್ತಿರ ಯಾಕೆ ಅನ್ನೋದನ್ನ ಕೇಳುತ್ತಾರೆ ಆಗ ತಂದೆಯವರು ಈ ಮಾತನ್ನು ಹೇಳುತ್ತಾರೆ ನಮ್ಮ ಹೊಲದ ಕೆಲಸ ಅಂದರೆ ಹೊಲದ ದಾಖಲೆಗಳನ್ನು ಸಹಿ ಮಾಡಿಸಲಿಕ್ಕೆ ಹೋಗುತ್ತಿರುವೆ ನಮ್ಮ ಕೆಲಸ ಕಲೆಕ್ಟರ್ ಅವರಿಂದ ಆಗುತ್ತದೆ ಎಂಬುದಾಗಿ ಹೇಳಿದಾಗ ಆ ವಿಚಾರವನ್ನು ಈ ಪುಟ್ಟ ಬಾಲಕಿ ಅಂದಿನಿಂದ ಹೆಚ್ಚು ಗಮನ ಹರಿಸಿದಳು.

ಅಂದು ತಂದೆಯನ್ನು ಈ ಬಾಲಕಿ ಹೇಳುತ್ತಲೇ ಅಪ್ಪ ನಾನು ಕೂಡ ಕಲೆಕ್ಟರ್ ಆಗುವೆ ಬಡವರಿಗೆ ಸಹಾಯ ಮಾಡುವೆ ಎಂಬುದಾಗಿ. ತಂದೆ ಹೇಳುತ್ತಾರೆ ನೀನು ಕಲೆಕ್ಟರ್ ಆದ್ರೆ ಒಳ್ಳೆಯದೇ ಆದ್ರೆ ಹೆಚ್ಚಾಗಿ ಬಡವರಿಗಾಗಿ ನಿನ್ನ ಕೆಲಸ ಇರಲಿ ಎಂಬುದಾಗಿ ಹೇಳಿದ್ರಂತೆ. ಅಂದಿನಿಂದ ಈಗ ಕೂಡ ಇವರು ಬಡವರ ಪ್ರಗತಿಗಾಗಿ ಕೆಲಸ ಮಾಡುತ್ತಿದ್ದಾರೆ ಅಷ್ಟಕ್ಕೂ ಇವರು ಯಾರು ಅನ್ನೋದನ್ನ ಮುಂದೆ ನೋಡಿ.
ಮಹಾರಾಷ್ಟ್ರ ಮೂಲದ ಒಬ್ಬ ಸಾಮಾನ್ಯ ರೈತನ ಮಗಳು ತಂದೆಯನ್ನು ನೋಡಿ ಬಡ ಜನರಿಗಾಗಿ ತಮ್ಮ ಸೇವೆಯನ್ನು ನೀಡಲು ಐಎಎಸ್ ಅಧಿಕಾರಿಯಾಗಿ ಈಗ ತಮಿಳುನಾಡಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ಥಳೀಯ ಭಾಷೆ ತಮಿಳ್ ಆಗಿದ್ದರು ಅಲ್ಲಿಯ ಜನಕ್ಕೆ ತೊಂದರೆಯಬಾರದು ಅಂದುಕೊಂಡು ತಮಿಳಿನಲ್ಲೇ ಜನರ ಸಮಸ್ಯೆಗೆ ಸ್ಪಂದಿಸುತ್ತಾರೆ.

ಸೇಲಂ ಜಿಲ್ಲೆಯಲ್ಲಿ 170 ಐ,ಎ,ಎಸ್ ಪುರುಷ ಅಧಿಕಾರಿಗಳ ನಂತರ ಪ್ರಥಮ ಮಹಿಳ ಐಎಎಸ್ ಅಧಿಕಾರಿಯಾಗಿ ರೋಹಿಣಿ ಅವರು ಬಂದಿದ್ದರು. ರೋಹಿಣಿ ಅವರ ಕಾರ್ಯ ಶೈಲಿ ಸೇಲಂ ಜಿಲ್ಲಾ ಜನತೆಗೆ ಬಹಳ ಇಷ್ಟವಾಗಿದೆ. ತನ್ನ ಜವಾಬ್ದಾರಿಗಳನ್ನು ಅರಿತುಕೊಂಡು ಜಿಲ್ಲೆಯ ಪ್ರಥಮ ಮಹಿಳ ಐಎಎಸ್ ಅಧಿಕಾರಿಯಾಗಿ , ಮಹಿಳ ಸಶಕ್ತಿಕರಣ ವಿಷಯವಾಗಿ ನಿರಂತರ ಕೆಲಸ ಮಾಡುತ್ತಿದ್ದಾರೇ
ಇಂತಹ ಜನ ಪ್ರಗತಿ ಪರ ಕೆಲಸವನ್ನು ಮಾಡುವಂತ ಹೆಮ್ಮೆಯ ಅಧಿಕಾರಿಗಳು ಈ ಸಮಾಜಕ್ಕೆ ಹೆಚ್ಚಿನ ಅವಶ್ಯಕತೆ ಇದೆ, ಅದೇನೇ ಇರಲಿ ತಂದೆ ಒಂದು ಸಹಿ ಗೋಸ್ಕರ ಅಲೆದಾಡುವುದನ್ನು ಕಂಡು ಈ ಚಿಕ್ಕ ವಯಸ್ಸಿನಿಂದಲೂ ಐಎಎಸ್ ಅಧಿಕಾರಿಯಾಗುವ ಛಲವನ್ನು ಬಿಡದೆ ಸಾಧನೆ ಅಂದಿರುವಂತ ಈ ಅಧಿಕಾರಿಗೆ ನಮ್ಮ ಕಡೆಯಿಂದ ಸಲ್ಯೂಟ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.
ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…
ಇಂದಿನ ದಿನಗಳಲ್ಲಿ ಮೊಬೈಲ್ ಕಂಪ್ಯೂಟರ್ ಬಳಕೆಯನ್ನು ಏಳೆಂಟು ಗಂಟೆ ನಿರಂತರ ಮಾಡುತ್ತೇವೆ. ಇದರಿಂದ ಕಣ್ಣಿಗೆ ಬಹಳ ಹಾನಿ ಆಗುತ್ತದೆ.
ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…