ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
KA-01 ಬೆಂಗಳೂರು ಕೇಂದ್ರ , ಕೋರಮಂಗಲ
KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ
KA-03 ಬೆಂಗಳೂರು ಪೂರ್ವ, ಇಂದಿರಾನಗರ
KA-04 ಬೆಂಗಳೂರು ಉತ್ತರ, ಯಶವಂತಪುರ
KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್
KA-06 ತುಮಕೂರು
KA-07 ಕೋಲಾರ
KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF)
KA-09 ಮೈಸೂರು ಪಶ್ಚಿಮ
KA-10 ಚಾಮರಾಜ್ನಗರ
KA-11 ಮಂಡ್ಯ
KA-12 ಮಡಿಕೇರಿ
KA-13 ಹಾಸನ
KA-14 ಶಿವಮೊಗ್ಗ
KA-15 ಸಾಗರ
KA-16 ಚಿತ್ರದುರ್ಗ
KA-17 ದಾವಣಗೆರೆ
KA-18 ಚಿಕ್ಕಮಗಳೂರು
KA-19 ಮಂಗಳೂರು (ಕುಡ್ಲ )
KA-20 ಉಡುಪಿ
KA-21 ಪುತ್ತೂರು
KA-22 ಬೆಳಗಾವಿ
KA-23 ಚಿಕ್ಕೋಡಿ
KA-24 ಬೈಲಹೊಂಗಲ್
KA-25 ಧಾರವಾಡ
KA-26 ಗದಗ
KA-27 ಹಾವೇರಿ
KA-28 ವಿಜಯಪುರ
KA-29 ಬಾಗಲಕೋಟೆ
KA-30 ಕಾರವಾರ
KA-31 ಸಿರ್ಸಿ
KA-32 ಕಲಬುರಗಿ
KA-33 ಯಾದಾಗಿರ
KA-34 ಬಳ್ಳಾರಿ
KA-35 ಹೊಸಪೇಟೆ
KA-36 ರಾಯಚೂರು
KA-37 ಕೊಪ್ಪಳ
KA-38 ಬೀದರ
KA-39 ಭಾಲ್ಕಿ
KA-40 ಚಿಕ್ಕಬಳ್ಳಾಪುರ
KA-41 ಬೆಂಗಳೂರು ವೆಸ್ಟೆರ್ನ್ ಸುಬುರ್ಬ್ಸ್: ಕೆಂಗೇರಿ
KA-42 ರಾಮನಗರ
KA-43 ದೇವನಹಳಿ – ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ದಾಣ, ಬೆಂಗಳೂರು ಗ್ರಾಮೀಣ ಜಿಲ್ಲೆ
KA-44 ತಿಪಟೂರು, ತುಮಕೂರು ಜಿಲ್ಲೆ
KA-45 ಹುಣಸೂರು , ಮೈಸೂರು ಜಿಲ್ಲೆ
KA-46 ಸಕ್ಲೇಶಪುರ , ಹಾಸನ ಜಿಲ್ಲೆ
KA-47 ಹೊನ್ನಾವರ
KA-48 ಜಮಖಂಡಿ
KA-49 ಗೋಕಾಕ
KA-50 ಬೆಂಗಳೂರು, ಯೆಲಹಂಕ
KA-51 ಬೆಂಗಳೂರು, ಎಲೆಕ್ಟ್ರಾನಿಕ್ಸ್ ಸಿಟಿ (BTM 4th Stage)
KA-52 ನೆಲಮಂಗಲ, ಬೆಂಗಳೂರು ಗ್ರಾಮೀಣ ಜಿಲ್ಲೆ
KA-53 ಬೆಂಗಳೂರು, ಕೃಷ್ಣರಾಜಪುರಂ
KA-54 ನಾಗಮಂಗಲ
KA-55 ಮೈಸೂರು ಪೂರ್ವ
KA-56 ಬಸವಕಲ್ಯಾಣ
KA-57 ಶಾಂತಿನಗರ, ಬೆಂಗಳೂರು ನಗರ ಜಿಲ್ಲೆ
KA-59 ಚಾಮರಾಜಪೇಟೆ, ಬೆಂಗಳೂರು ನಗರ ಜಿಲ್ಲೆ
KA-60 R.T. ನಗರ, ಬೆಂಗಳೂರು ಬೆಂಗಳೂರು ನಗರ ಜಿಲ್ಲೆ
KA-61 ಮ್ಯಾರಥಹಳ್ಳಿ, ಬೆಂಗಳೂರು ನಗರ ಜಿಲ್ಲೆ
KA-62 ಸುರತ್ಕಲ್, ಮಂಗಳೂರು ಜಿಲ್ಲೆ
KA-63 ಹುಬ್ಬಳ್ಳಿ
KA-64 ಮಧುಗಿರಿ, ತುಮಕೂರು ಜಿಲ್ಲೆ
KA-65 ದಾಂಡೇಲಿ
KA-66 ತರೀಕೆರೆ
KA -67 ಚಿಂತಾಮಣಿ
KA~68 ರಾಣೆಬೆನ್ನೂರ
KA~69 ರಾಮದುರ್ಗ
KA~70 ಬಂಟ್ವಾಳ…
KA–71 ಅಥಣಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ ಇಷ್ಟಕ್ಕೂ ಎಲ್ಲರೂ ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದಕ್ಕೆ ಕಾರಣವೇನು ಗೊತ್ತಾ ಆ ಮನೆಯಲ್ಲಿ ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.
ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.