ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448
ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448
ಶರೀರವನ್ನು ನೀರು ಮತ್ತು ಯೋಗದಿಂದ ಮಡಿಮಾಡಿ, ಉಸಿರನ್ನು ಪ್ರಾಣಾಯಾಮದಿಂದ ಮಡಿಮಾಡಿ, ಮನಸ್ಸನ್ನು ಧ್ಯಾನದಿಂದ ಮಡಿಮಾಡಿ, ಬುದ್ಧಿಯನ್ನು ಆಧ್ಯಾತ್ಮಿಕ ಚಿಂತನೆಗಳಿಂದ ಮಡಿಮಾಡಿ, ನೆನಪುಗಳನ್ನು ಮನನ, ಸಚ್ಚಿಂತನೆಗಳಿಂದ ಮಡಿಮಾಡಿ, ಅಹಂಕಾರವನ್ನು ಸೇವೆಯಿಂದ ಮಡಿಮಾಡಿ, ಆತ್ಮವನ್ನು ಮೌನದಿಂದ ಮಡಿಮಾಡಿ, ಆಹಾರವನ್ನು ತಯಾರಿಸುವಾಗ, ಬಡಿಸುವಾಗ ಮತ್ತು ಭುಂಜಿಸುವಾಗ ಸಕಾರಾತ್ಮಕ ಚಿಂತನೆಗಳಿಂದ ಮಡಿಮಾಡಿ, ಸಂಪತ್ತನ್ನು ದಾನದಿಂದ ಮಡಿಮಾಡಿ, ಭಾವನೆಗಳನ್ನು ಭಗವಂತನಲ್ಲಿ ನಿಷ್ಕಾಮ ಪ್ರೇಮ ಹಾಗು ಶರಣಾಗತಿ ಮೂಲಕ ಮಡಿಮಾಡಿ. ಮಡಿ ಅಂದರೆ ಈ ರೀತಿ ಮಡಿ ಮಾಡಬೇಕು. ಅದು ನಿಜವಾದ ಮಡಿ. ಮನಸ್ಸಲ್ಲಿ ಬೇರೆ ಅಶಾಸ್ತ್ರೀಯ ವಿಚಾರಗಳನ್ನು ತುಂಬಿಕೊಂಡು ಗಂಗಾದಿ ತೀರ್ಥಗಳಲ್ಲಿ 1008 ಸಲ ಮುಳುಗಿದರೂ ಅದು ಮಡಿ ಅಲ್ಲ. ಶಾಸ್ತ್ರಗಳಲ್ಲಿ ಹೇಳಿದ ಹಾಗೆ ಮಾಡಿ ನಿಜವಾದ ಮಡಿವಂತರಾಗೋಣ.
ಸರ್ವೇ ಜನಾಃ ಸುಖಿನೋ ಭವಂತು !ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448. ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ
ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ ಯೋಜನೆ ಮೂಲಕ 2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ… ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ. ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ…
ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.
ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…
ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…