ಆಧ್ಯಾತ್ಮ

ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.

By admin

December 16, 2019

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448

ಶರೀರವನ್ನು ನೀರು ಮತ್ತು ಯೋಗದಿಂದ ಮಡಿಮಾಡಿ, ಉಸಿರನ್ನು ಪ್ರಾಣಾಯಾಮದಿಂದ ಮಡಿಮಾಡಿ, ಮನಸ್ಸನ್ನು ಧ್ಯಾನದಿಂದ ಮಡಿಮಾಡಿ, ಬುದ್ಧಿಯನ್ನು ಆಧ್ಯಾತ್ಮಿಕ ಚಿಂತನೆಗಳಿಂದ ಮಡಿಮಾಡಿ, ನೆನಪುಗಳನ್ನು ಮನನ, ಸಚ್ಚಿಂತನೆಗಳಿಂದ ಮಡಿಮಾಡಿ, ಅಹಂಕಾರವನ್ನು ಸೇವೆಯಿಂದ ಮಡಿಮಾಡಿ, ಆತ್ಮವನ್ನು ಮೌನದಿಂದ ಮಡಿಮಾಡಿ, ಆಹಾರವನ್ನು ತಯಾರಿಸುವಾಗ, ಬಡಿಸುವಾಗ ಮತ್ತು ಭುಂಜಿಸುವಾಗ ಸಕಾರಾತ್ಮಕ ಚಿಂತನೆಗಳಿಂದ ಮಡಿಮಾಡಿ, ಸಂಪತ್ತನ್ನು ದಾನದಿಂದ ಮಡಿಮಾಡಿ, ಭಾವನೆಗಳನ್ನು ಭಗವಂತನಲ್ಲಿ ನಿಷ್ಕಾಮ ಪ್ರೇಮ ಹಾಗು ಶರಣಾಗತಿ ಮೂಲಕ ಮಡಿಮಾಡಿ. ಮಡಿ ಅಂದರೆ ಈ ರೀತಿ ಮಡಿ ಮಾಡಬೇಕು. ಅದು ನಿಜವಾದ ಮಡಿ. ಮನಸ್ಸಲ್ಲಿ ಬೇರೆ ಅಶಾಸ್ತ್ರೀಯ ವಿಚಾರಗಳನ್ನು ತುಂಬಿಕೊಂಡು ಗಂಗಾದಿ ತೀರ್ಥಗಳಲ್ಲಿ 1008 ಸಲ ಮುಳುಗಿದರೂ ಅದು ಮಡಿ ಅಲ್ಲ. ಶಾಸ್ತ್ರಗಳಲ್ಲಿ ಹೇಳಿದ ಹಾಗೆ ಮಾಡಿ ನಿಜವಾದ ಮಡಿವಂತರಾಗೋಣ.

ಸರ್ವೇ ಜನಾಃ ಸುಖಿನೋ ಭವಂತು !ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448. ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448.