ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್ ಫಾರ್ಮುಲಾ ಅವರನ್ನು ಮೂಲವೇತನದ ಮೂರು ಪಟ್ಟು ಏರಿಕೆ ಮಾಡುವಂತೆಬೇಡಿಕೆ ಇದ್ದೇ ಇದೆ.

ಸಂಬಳ ಏರಿಕೆ: ಕೇಂದ್ರ ಸರ್ಕಾರದ ಆರೋಗ್ಯ ಸೇವಾ ಇಲಾಖೆಯ ವ್ಯಾಪ್ತಿಯ ಎಲ್ಲಾಸಿಬ್ಬಂದಿಗಳ ಸಂಬಳದಲ್ಲಿ ಪ್ರತಿ ತಿಂಗಳು 4,100 ರು ನಿಂದ 5,300 ರು ತನಕ ಏರಿಕೆಯಾಗಲಿದೆ. ಜುಲೈ1, 2019ರಿಂದಲೇ ಇದು ಪೂರ್ವಾನ್ವಯ ಆಗಲಿದೆ. ಜೊತೆಗೆ ಎಲ್ಲಾ ಉದ್ಯೋಗಿಗಳಿಗೂ 26 ತಿಂಗಳ ಬಾಕಿ ಮೊತ್ತಸಿಗಲಿದೆ. ಗ್ರೂಪ್ ಎ ಹಾಗೂ ಗ್ರೂಪ್ ಬಿನೌಕರರಿಗೆ ಲಾಭ ಇದರ ಜೊತೆಗೆ ಆದೇಶದ ಪ್ರಕಾರ, ಗ್ರೂಪ್ ಎ ಹಾಗೂ ಗ್ರೂಪ್ ಬಿ ನೌಕರರಿಗೆ(ಡಾಕ್ಟರ್,ನರ್ಸ್ ಹೊರತುಪಡಿಸಿ) ಆಸ್ಪತ್ರೆ ರೋಗಿಗಳ ಸುಶ್ರೂಷೆ ಭತ್ಯೆ(HPCA) ರೋಗಿಗಳ ಸುಶ್ರೂಷೆ ಭತ್ಯೆ(PCA)ಸಿಗಲಿದೆ. ಆದರೆ ಒಂದು ತಿಂಗಳಿಗಿಂತ ಹೆಚ್ಚಿನ ಅವಧಿ ರಜೆ ತೆಗೆದುಕೊಂಡ ಸಿಬ್ಬಂದಿಗಳಿಗೆ ಈ ಭತ್ಯೆಲಭ್ಯವಾಗುವುದಿಲ್ಲ.

7ನೇ ವೇತನಾ ಆಯೋಗದ ಅನ್ವಯ ಬಾಕಿ ಮೊತ್ತ 7ನೇ ವೇತನಾ ಆಯೋಗದ ಅನ್ವಯ ಮ್ಯಾಟ್ರಿಕ್ಸ್8ನೇ ಸ್ತರ ಹಾಗೂ ಮೇಲ್ಪಟ್ಟವರಿಗೆ HPCA ಹಾಗೂ PCA ರೂಪದಲ್ಲಿ ಪ್ರತಿ ತಿಂಗಳಿಗೆ 4,100 ರು ಹಾಗೂ9ನೇ ಸ್ತರ ಹಾಗೂ ಮೇಲ್ಪಟ್ಟ ಸಿಬ್ಬಂದಿಗೆ HPCA ಹಾಗೂ PCA ರೂಪದಲ್ಲಿ ಪ್ರತಿ ತಿಂಗಳಿಗೆ 5,300 ರುಸಿಗಲಿದೆ.
ಕನಿಷ್ಟ ವೇತನ ಏರಿಕೆ ಬೇಡಿಕೆ ಈಡೇರಿಲ್ಲ ಕನಿಷ್ಟ ವೇತನವನ್ನು18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ.ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ದರು. ಅಂದರೆ, 3.7 ಫಿಟ್ಮೆಂಟ್ ಫಾರ್ಮುಲಾದಂತೆಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ.

ತುಟ್ಟಿಭತ್ಯೆ ಹೆಚ್ಚಳ ಇತಿಹಾಸ 2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನುಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ.7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ1.1 ಕೋಟಿ ಮಂದಿಗೆ ಲಾಭವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.