News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

50 ವರ್ಷದ ಹಿಂದೆ ಸತ್ತು ಸಮಾಧಿಯಾದವನು ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ.ಹೇಗೆ ಗೊತ್ತಾ,.??

85

ಐವತ್ತು ವರ್ಷಗಳ  ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ.

ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ  ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ 22ನೇ ವರ್ಷಕ್ಕೆ ಮದುವೆಯಾಗಿತ್ತು. ಆಂಧ್ರ ಗಡಿ ಗ್ರಾಮ ದಾಸರಹಳ್ಳಿಯ ಈರಮ್ಮನನ್ನು ಮದುವೆಯಾಗಿ ಊರಿನ ತೋಟದಲ್ಲಿ ಕೂಲಿ ಮಾಡಿಕೊಂಡಿದ್ದ.

ಇಬ್ಬರು ಗಂಡು ಮಕ್ಕಳಿದ್ದರು. ಆದರೆ, ಈರಣ್ಣನಿಗೆ ಯಾರೋ ಮಾಟ ಮಂತ್ರ ಮಾಡಿಸಿದ್ದರಂತೆ. ಅದರಿಂದ ಸತ್ತು ಹೋದ. ತಿಥಿ ಕೂಡ ಮಾಡಿದ್ದರು. ನಂತರ ಮಕ್ಕಳ ಸಲುವಾಗಿ ಪತ್ನಿಗೆ ಮರು ಮದುವೆ ಮಾಡಿದರು. ಅವರಿಗೂ ಮಕ್ಕಳಾಗಿದ್ದಾರೆ,’’ಎಂದು ಹೇಳಿದ್ದಾರೆ.

‘‘ಪತಿ ಈರಣ್ಣ ಸತ್ತು 53 ವರ್ಷ ಕಳೆದಿವೆ. ಈಗ ಬದುಕಿ ಬಂದಿರುವುದು ಆಶ್ಚರ್ಯ. ಎಲ್ಲ ಘಟನೆಗಳನ್ನು ಇಂದಿಗೂ ಅಜ್ಜ ಕಣ್ಣಿಗೆ ಕಟ್ಟಿದಂತೆ ಹೇಳುತ್ತಿದ್ದಾರೆ. ಹಾಗಾಗಿ ನಾನು  ಪತಿಯೆಂದು ಒಪ್ಪಿಕೊಂಡಿದ್ದೇನೆ,’’ ಎಂದು ಪತ್ನಿ ಈರಜ್ಜಿ ತಿಳಿಸಿದ್ದಾರೆ .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಊಟಕ್ಕೆ ಗತಿಯಿಲ್ಲದವರು ಸೈನ್ಯಕ್ಕೆ ಸೇರುತ್ತಾರೆ ಎಂದು ಕುಮಾರಸ್ವಾಮಿಯಿಂದ ಹೇಳಿಕೆ.!ಈ ಆರೋಪಕ್ಕೆ ಸಿಎಂ ಕೊಟ್ಟ ಉತ್ತರ ಏನು ಗೊತ್ತಾ?

    ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…

  • ಮನರಂಜನೆ

    ವೀಕ್ಷಕರಿಗೆ ಸಿಹಿ ಸುದ್ದಿ ನೀಡಿದ ಜೊತೆ ಜೊತೆಯಲಿ ತಂಡ;ಇನ್ಮುಂದೆ ಅರ್ಧ ಗಂಟೆಯಲ್ಲ, 1ಗಂಟೆ‌ ಪ್ರಸಾರವಾಗಲಿದೆ? ಯಾಕೆ ಗೊತ್ತಾ?

    ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿಯ ಶುಭ ಫಲವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…

  • inspirational, ರಾಜಕೀಯ

    ನಿಕಿಲ್ ಹಾಗು ಸುಮಲತಾ ಹಾವು ಹೆಣಿ ಆಟ:ಊಹೆಗೂ ಮೀರಿದ ಮಂಡ್ಯ ಪಲಿತಾಂಶ….!

    ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….

  • ಜೀವನಶೈಲಿ

    ಸುಲಭವಾಗಿ ನಿಮ್ಮ ಜೀನ್ಸ್ ಪ್ಯಾಂಟ್ ವಾಶ್ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…

  • ಉಪಯುಕ್ತ ಮಾಹಿತಿ

    ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳ!

    ಬೆಂಗಳೂರು(05-01-2023): ವಸತಿ ಯೋಜನೆಗಳ ಫ‌ಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ‍್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್‌ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…