ಸಿನಿಮಾ

ತನ್ನ ಹೆತ್ತ ತಾಯಿ ಮಾಡಿದ್ದ ಶೋಷಣೆಯನ್ನ ಬಹಿರಂಗ ಮಾಡಿದ ಫೇಮಸ್ ನಟಿ..!

383

ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು.

ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ.

ಕುಡುಕ ಹಾಗೂ ಮಾದಕ ವಸ್ತುಗಳ ಪ್ರಿಯರಾದ ತಾಯಿ ಹಾಗೂ ತಮ್ಮಂದಿರ ಖುಷಿಗಾಗಿ ನನ್ನನ್ನ ಹೇಗೆ ಶೋಷಣೆ ಮಾಡಲಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ