ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ.
ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು ಸಾನಿಯಾ ಪತಿ ಶೋಯೆಬ್ ಮಲಿಕ್ ತಮ್ಮ ಇನ್ಸ್ ಸ್ಟಾ ಗ್ರಾಮ್ ಖಾತೆಯಲ್ಲಿ ಸಾನಿಯಾ ಮಗುವಿನೊಂದಿಗೆ ಇರುವ ಫೋಟೋ ಪೋಸ್ಟ್ ಮಾಡಿದ್ದು ಅದು ವೈರಲ್ ಆಗಿದೆ.

ವೈರಲ್ ಆಗಿರುವ ಫೋಟೋದಲ್ಲಿ ಆಸ್ಪತ್ರೆಯಿಂದ ಹೊರ ಬಂದಿರುವ ಸಾನಿಯಾ, ಪುತ್ರ ಇಜ್ಹಾನ್ ನನ್ನು ಹಿಡಿದುಕೊಂಡಿದ್ದಾರೆ.ಇಝಾನ್ನನ್ನು ಎತ್ತಿಕೊಂಡು, ಕಪ್ಪು ಲೆಗ್ಗಿಂಗ್ ಹಾಗೂ ಬ್ಲಾಕ್ ಅಂಡ್ ವೈಟ್ ಚೆಕ್ಸ್ ಕುರ್ತಾ ಧರಿಸಿರುವ ಸಾನಿಯಾ, ಸ್ಕ್ರಾಪ್ ಸುತ್ತಿಕೊಂಡಿದ್ದಾರೆ. ಕಿತ್ತಳೆ ಬಣ್ಣದ ಸ್ಕ್ರಾಪ್ ಸುತ್ತಿಕೊಂಡು, ಬ್ಲಾಂಕೆಟ್ ನಲ್ಲಿ ಮಗುವನ್ನು ಸುತ್ತಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ
ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…
ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…