ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ ಕಡಿಮೆಯಾಗುತ್ತದೆ. ದುರ್ಬಲ ನಾಡಿಬಡಿತದ ಸಂದರ್ಭದಲ್ಲಿ ಈ ಮುದ್ರೆಯು ಚೇತರಿಕೆಗೆ ಸಹಕಾರಿಯಾಗುತ್ತದೆ. ದುರ್ಬಲ ಹೃದಯ ಪೀಡಿತರಿಗೆ ಮುದ್ರೆ ಬಲು ಉಪಕಾರಿ.
ವಿಧಾನ: ತೋರುಬೆರಳಿನ ಮೇಲೆ ಹೆಬ್ಬೆರನ್ನಿಟ್ಟು ಮೃದುವಾಗಿ ಒತ್ತಿ. ಅನಂತರ ಮಧ್ಯದ ಬೆರಳು ಮತ್ತು ಉಂಗುರ ಬೆರಳಿನ ತುದಿಗಳನ್ನು ಹೆಬ್ಬೆರಳಿನ ತುದಿಗೆ ತಾಗಿಸಿ. ಕಿರುಬೆರಳು ನೇರವಾಗಿರಲಿ. ಈ ಮುದ್ರೆಯನ್ನು 10 ನಿಮಿಷದಿಂದ 30-45 ನಿಮಿಷದವರೆಗೆ ಮಾಡಿದರೆ ಒಳ್ಳೆಯದು. ಹೃದಯ ಮುದ್ರೆಯನ್ನು ಅಭ್ಯಾಸ ಮಾಡಿದ ಬೆನ್ನಿಗೇ ಪ್ರಾಣ ಮುದ್ರೆಯನ್ನು 10 ರಿಂದ 15 ನಿಮಿಷ ಮಾಡಿ. ಓಂ ನಮಃ ಶಿವಾಯ ಎಂದು 108 ಬಾರಿ ಪಠಿಸಿ.
ಉಪಯೋಗ: ಹೃದಯಾಘಾತದ ಸಮಯದಲ್ಲಿ ಈ ಮುದ್ರೆಯನ್ನು ಮಾಡಿದರೆ ಇದರ ಪ್ರಯೋಜನ ತ್ವರಿತವಾಗಿ ಅನುಭವಕ್ಕೆ ಬರುತ್ತದೆ. ಕೆಲಸದೊತ್ತಡದ ವೇಳೆಯಲ್ಲಿ ಅಥವಾ ಮೆಟ್ಟಿಲುಗಳನ್ನು ಏರುವಾಗ ಅಥವಾ ಬೆಟ್ಟ-ಗುಡ್ಡ ಹತ್ತುವ ಸಂದರ್ಭದಲ್ಲಿ ಹೃದಯ ಮುದ್ರೆ ಮಾಡಿ. ಒಂದೆರಡು ನಿಮಿಷಗಳವರೆಗೆ ನಿಂತು ಮತ್ತೆ ಹತ್ತಿದರೆ ಈ ಮುದ್ರೆ ಪ್ರಾಣಶಕ್ತಿಯನ್ನು ಹೆಚ್ಚಿಸುತ್ತದೆ. ಕೈ-ಕಾಲುಗಳಲ್ಲಿ ಅನಗತ್ಯವಾಗಿ ಬರುವ ಬೆವರನ್ನು ನಿಯಂತ್ರಿಸುತ್ತದೆ. ಮೂತ್ರವಿಸರ್ಜನೆ ಸರಾಗವಾಗಲು ಸಹಾಯ ಮಾಡುತ್ತದೆ. ವೆರಿಕೋಸ್ ನರದ ತೊಂದರೆಯನ್ನು ಈ ಮುದ್ರೆಯಿಂದ ಸರಿಪಡಿಸಲು ಸಾಧ್ಯ. ವೇಗವಾಗಿ ಹೃದಯಬಡಿತ ಇರುವವರಿಗೆ ಮತ್ತು ಅಪಧಮನಿಗಳೊಳಗಿನ ಅಡೆತಡೆಗಳಿಂದ ಉಂಟಾಗುವ ಎದೆನೋವಿನಿಂದ ಬಳಲುತ್ತಿರುವ ಜನರಿಗೆ ಪ್ರಯೋಜನಕಾರಿಯಾಗಿದೆ. ಹೃದಯಾಘಾತದ ಸಂದರ್ಭದಲ್ಲಿ ಅಪಾನವಾಯು ಮುದ್ರೆ ಉತ್ತಮ ತುರ್ತು ಚಿಕಿತ್ಸೆಯಾಗಿದೆ ಎಂದು ನಂಬಲಾಗಿದೆ.
ಯೋಗಾಭ್ಯಾಸಕ್ಕೆ ಯಾವ ಸಮಯ ಸೂಕ್ತ
ನಾವು ಯೋಗದ ಬಗ್ಗೆ ಹೆಚ್ಚು ಮಾತನಾಡುತ್ತೇವೆ. ಆದರೆ ಅದನ್ನು ಅಭ್ಯಾಸ ಮಾಡಲು ಉತ್ತಮ ಸಮಯವನ್ನು ರ್ಚಚಿಸುವುದಿಲ್ಲ. ಅಭ್ಯಾಸ ಸಮಯವು ಯೋಗದ ಪರಿಣಾಮಕಾರಿತ್ವದೊಂದಿಗೆ ಬಹಳಷ್ಟು ಸಂಬಂಧಿಸಿದೆ. ಸಾಮಾನ್ಯವಾಗಿ ಟಿ.ವಿ.ಯಲ್ಲಿ ಬೆಳಗಿನ ಅವಧಿಯಲ್ಲಿ ಯೋಗ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಾರೆ. ಅದಕ್ಕೆ ಒಂದು ಕಾರಣವಿದೆ. ಯೋಗಾಭ್ಯಾಸ ಮಾಡಲು ಉತ್ತಮ ಸಮಯವೆಂದರೆ ಬೆಳಗಿನ ಉಪಾಹಾರಕ್ಕೆ ಮೊದಲು (ಬ್ರಾಹ್ಮೀಮುಹೂರ್ತ) ಎದ್ದು, ಶೌಚ ಮುಗಿಸಿ, ಆದರೆ ಸ್ನಾನವನ್ನೂ ಮಾಡಿ. ಎರಡನೆಯ ಅತ್ಯಂತ ಉತ್ತಮ ಸಮಯ ಸೂರ್ಯಾಸ್ತದ ಸುತ್ತ ಅಂದರೆ ಸಂಜೆ ನೀವು ವಿವಿಧ ಆಸನಗಳನ್ನು ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್, ಆಂಟಿಆಕ್ಸಿಡೆಂಟ್ಸ್ ಹಾಗೂ ಫೋಲಿಕ್ ಆಸಿಡ್ ಸಮೃದ್ಧವಾಗಿರುವ ಬೀಟ್ರೂಟ್ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…
ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….
ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…
ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.
ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್‍ಪುರ್ ಜಿಲ್ಲೆಯ ಮಜ್ಗಾಂವ್‍ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…
ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.